ಮನೆ ಟ್ಯಾಗ್ಗಳು Udupi

ಟ್ಯಾಗ್: Udupi

ಉಡುಪಿ: ‘ಕಾಂತಾರ’ ನೃತ್ಯ ಕಲಾವಿದರಿದ್ದ ಮಿನಿ ಬಸ್ ಪಲ್ಟಿ; ಹಲವರಿಗೆ ಗಾಯ

0
ಉಡುಪಿ: 'ಕಾಂತಾರ: ಚಾಪ್ಟರ್ 1' ಸಿನಿಮಾ ಚಿತ್ರೀಕರಣ ಮುಗಿಸಿ ಕೊಲ್ಲೂರು ವಸತಿಗೃಹಕ್ಕೆ ವಾಪಸಾಗುತ್ತಿದ್ದಾಗ ಮಿನಿ ಬಸ್ ಪಲ್ಟಿಯಾಗಿ ಹಲವು ಕಲಾವಿದರು ಗಾಯಗೊಂಡಿರುವ ಘಟನೆ ಕೊಲ್ಲೂರು ಸಮೀಪದ ಆನೆಜರಿ ಎದುರು ಭಾನುವಾರ ರಾತ್ರಿ ಸಂಭವಿಸಿದೆ. ಮುದೂರಿನಲ್ಲಿ...

ಉಡುಪಿ: ನಕ್ಸಲ್ ನಿಗ್ರಹ ಪಡೆ ಎನ್​ ಕೌಂಟರ್ ​ಗೆ ನಕ್ಸಲ್ ನಾಯಕ‌ ವಿಕ್ರಂ ಗೌಡ...

0
ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ಠಾಣೆ ವ್ಯಾಪ್ತಿಯ ಕಬ್ಬಿನಾಲೆ ಅರಣ್ಯ ಪ್ರದೇಶದಲ್ಲಿ ಸೋಮವಾರ ರಾತ್ರಿ ನಡೆದ ಎನ್​ಕೌಂಟರ್​ನಲ್ಲಿ ನಕ್ಸಲ್ ನಾಯಕ‌ ವಿಕ್ರಂ ಗೌಡ ಹತನಾಗಿದ್ದಾನೆ. ನಕ್ಸಲ್ ನಾಯಕ ವಿಕ್ರಂ ಗೌಡ ಕಬ್ಬಿನಾಲೆ ಮೂಲದವನಾಗಿದ್ದಾನೆ. ಕಳೆದ...

ಉಡುಪಿ: ನ್ಯಾಯವಾದಿಗೆ ಜೀವಬೆದರಿಕೆ; ದೂರು ದಾಖಲು

0
ಉಡುಪಿ: ನ್ಯಾಯವಾದಿಯೊಬ್ಬರಿಗೆ ಜೀವಬೆದರಿಕೆ ಹಾಕಿದ ಘಟನೆ ಉಡುಪಿಯಲ್ಲಿ ನಡೆದಿದೆ. ನ್ಯಾಯವಾದಿ ರವಿಪ್ರಸಾದ ಅವರು 1ನೇ ಎಸಿಜೆ ಮತ್ತು ಜೆಎಂಎಫ್ಸಿ ಉಡುಪಿ ನ್ಯಾಯಾಲಯದಲ್ಲಿ ಕಕ್ಷಿದಾರನ ಪರವಾಗಿ ದಾವೆ ಹೂಡಿದ್ದು, ಪ್ರಕರಣದಲ್ಲಿ ನ್ಯಾಯಾಲಯವು ಅ. 21ರಂದು ತಾತ್ಕಾಲಿಕ...

ಪೆಟ್ರೋಲ್‌ ಪಂಪ್‌ ಬಳಿಯೇ ಹೊತ್ತಿ ಉರಿದ ಸ್ಕೂಟರ್‌: ತಪ್ಪಿದ ಭಾರೀ ಅನಾಹುತ

0
ಉಡುಪಿ: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್‌ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್‌ ಶುಕ್ರವಾರ (ಅ.18) ರಾತ್ರಿ ಬಳಿ ಸಂಭವಿಸಿದೆ. ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ...

ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಓರ್ವನ ಬಂಧನ: ಸಂತ್ರಸ್ತೆಯ ರಕ್ಷಣೆ

0
ಉಡುಪಿ: ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ವ್ಯಕ್ತಿಯೊಬ್ಬರನ್ನು ಬಂಧಿಸಿರುವ ಘಟನೆ ಕಾರ್ಕಳದ ಸಾಣೂರು ಗ್ರಾಮದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ. ಕಾರ್ಕಳ ತಾಲೂಕಿನ ಸಾಣೂರು ಗ್ರಾಮದ ಪ್ರಮೀಳಾ ವಿಜಯ್‌...

ಉಡುಪಿ: ಇನ್​ ಸ್ಟಾಗ್ರಾಮ್ ​​ನಲ್ಲಿ ಪರಿಚಯವಾದ ಯುವತಿ ಅಪಹರಿಸಿ ಅತ್ಯಾಚಾರ

0
ಉಡುಪಿ: ಇನ್ ​ಸ್ಟಾಗ್ರಾಮನಲ್ಲಿ ಪರಿಚಯವಾದ ಯುವಕನೋರ್ವ 21 ವರ್ಷದ ಯುವತಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿರುವ ಆರೋಪ ಪ್ರಕರಣ ಕಾರ್ಕಳ ಠಾಣೆಯಲ್ಲಿ ದಾಖಲಾಗಿದೆ. ಶುಕ್ರವಾರ ಸಂಜೆ 7 ಗಂಟೆಯ ವೇಳೆಗೆ ಈ ಘಟನೆ ನಡೆದಿದ್ದು, ಪ್ರಜ್ಞಾಹೀನ...

ವ್ಯಾಪಕ ಗಾಳಿಗೆ ಕೃಷ್ಣಮಠದ ಬೃಂದಾವನ ಕಟ್ಟಡದ ಮೇಲ್ಛಾವಣಿಗೆ ಹಾನಿ

0
ಉಡುಪಿ: ವ್ಯಾಪಕ ಗಾಳಿ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ಹಾನಿಯುಂಟಾಗಿದ್ದು, ಶ್ರೀ ಕೃಷ್ಣಮಠ ಅಶ್ವತ್ಥಕಟ್ಟೆಯ ಬೃಂದಾವನ ಕಟ್ಟಡದ ಮೇಲಿನ ಮೇಲ್ಚಾವಣಿ ಶೀಟುಗಳಿಗೆ ಹಾನಿ ಸಂಭವಿಸಿದೆ. ಹಿರಿಯಡಕದಲ್ಲಿ ಸುಂಟರಗಾಳಿಗೆ ತೆಂಗಿನ ಮರಗಳು ಧರೆಗುರುಳಿದ್ದು, ಎರಡು ರಿಕ್ಷಾಗಳ ಮೇಲೆ...

ಉಡುಪಿ: ನಿಂತಿದ್ದ ಬಸ್ಸಿಗೆ ಹಿಂದಿನಿಂದ ಸ್ಕೂಟರ್ ಢಿಕ್ಕಿ- ಸವಾರನಿಗೆ ಗಾಯ

0
ಉಡುಪಿ: ನಿಂತಿದ್ದ ಬಸ್ಸಿನ ಹಿಂಬದಿಗೆ ಸ್ಕೂರ್ ಢಿಕ್ಕಿ ಹೊಡೆದ ಪರಿಣಾಮ ಸವಾರ ಗುಂಡಿಬ್ಯೆಲು ನಿವಾಸಿ ಲಕ್ಷ್ಮಣ (60)ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲ್ಪೆ ಸಿಟಿಜನ್ ಸರ್ಕಲ್ ಸಮೀಪದ ನೆರ್ಗಿ ಎಂಬಲ್ಲಿ...

ಉಡುಪಿಯ ಮನೆಯೊಂದರಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ ನ ಮಾಲೀಕ ಸಾವು

0
ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು...

EDITOR PICKS