ಮನೆ ಟ್ಯಾಗ್ಗಳು Valmiki Development Corporation Scam

ಟ್ಯಾಗ್: Valmiki Development Corporation Scam

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ರಾಜ್ಯ ಸರ್ಕಾರ ತನಿಖೆ ನಡೆಸದೆ ಮೌನವಹಿಸುವಂತೆ ಹೇಳಲಾಗದು- ಎಜಿ...

0
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ತನಿಖೆ ನಡೆಸದೆ ಮೌನವಹಿಸುವಂತೆ ಹೇಳಲಾಗದು. ಪೊಲೀಸ್‌ ತನಿಖೆ ರಾಜ್ಯದ ವಿಚಾರವಾಗಿದೆ. ಇಲ್ಲಿ ಸಾಂವಿಧಾನಿಕ ಪ್ರಶ್ನೆ...

ವಾಲ್ಮೀಕಿ ನಿಗಮ ಹಗರಣ: ಇಬ್ಬರು ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲು

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ನಡೆದಿದೆ ಎನ್ನಲಾದ ೧೮೭ ಕೋಟಿ ರೂ. ಅವ್ಯವಹಾರ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಜಾರಿ ನಿರ್ದೇಶನಾಲಯದ (ಇಆ) ಇಬ್ಬರು ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು: ವಿಶ್ವೇಶ್ವರ ಹೆಗಡೆ ಕಾಗೇರಿ

0
ನವದೆಹಲಿ: ಕರ್ನಾಟಕದ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ₹187 ಕೋಟಿ ಹಗರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸೂಕ್ತ ನಿರ್ದೇಶನ ನೀಡಬೇಕು ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಆಗ್ರಹಿಸಿದರು. ಲೋಕಸಭೆಯಲ್ಲಿ...

ವಾಲ್ಮೀಕಿ ನಿಗಮ ಹಗರಣದಿಂದ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ: ಗೋವಿಂದ ಕಾರಜೋಳ

0
ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಿಂದ ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಏಕಾಂಗಿಯಾಗಿದ್ದಾರೆ ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಹೇಳಿದರು. ಜಿಲ್ಲೆಯ ಸಂಡೂರು ರೆಸಾರ್ಟ್ ನಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಗೂ ಮುನ್ನ ಸುದ್ದಿಗಾರರೊಂದಿಗೆ...

ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದೆ, ಆದರೆ ಇದು ಸರ್ಕಾರಕ್ಕೆ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಸಚಿವನಾಗಿದ್ದೇನೆ. ನಾಗೇಂದ್ರ ರಾಜೀನಾಮೆ ಕೊಟ್ಟ ಬಳಿಕ ನಾನೇ ಇಟ್ಟುಕೊಂಡಿದ್ದೇನೆ. ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿಲ್ಲ ಎಂದು ಹೇಳುತ್ತಿಲ್ಲ. ಅಕ್ರಮ ಆಗಿದೆ ಅಂತಲೇ ನಾವೂ ಹೇಳುತ್ತಿರುವುದು. ಅಕ್ರಮ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ-ಡಾ.ಕೆ.ಸುಧಾಕರ್

0
ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು. ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇಡಿ ಒತ್ತಡ- ಐವರು...

0
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಿಎಂ, ಡಿಸಿಎಂ ಸೇರಿದಂತೆ ಸಚಿವರುಗಳ ಹೆಸರು ಹೇಳುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರುತ್ತಿದೆ ಎಂದು ಐವರು ಸಚಿವರು ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು ಸಚಿವರಾದ...

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಪತ್ನಿ ಮಂಜುಳಾ ಇಡಿ ವಶಕ್ಕೆ

0
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಕಾಂಗ್ರೆಸ್​ ಶಾಸಕ ಬಿ ನಾಗೇಂದ್ರ ಪತ್ನಿ ಮಂಜುಳಾರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಡಾಲರ್ಸ್...

EDITOR PICKS