ಮನೆ ಟ್ಯಾಗ್ಗಳು Wayanad landslide

ಟ್ಯಾಗ್: Wayanad landslide

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದವರಿಗೆ ಪುನರ್ವಸತಿ ಕಲ್ಪಿಸುವ ವಿಚಾರದಲ್ಲಿ ಕರ್ನಾಟಕ ಸರ್ಕಾರ ಕೂಡ ಕೈಜೋಡಿಸಿದೆ. ಸಂತ್ರಸ್ತರಿಗೆ 100 ಮನೆಗಳನ್ನು ಕಟ್ಟಿಸಿಕೊಡಲಾಗುವುದು ಎಂದು ಕರ್ನಾಟಕ ಸಿಎಂ ಸಿದ್ದರಾಮಯ್ಯ...

ವಯನಾಡು ಸರಣಿ ಭೂಕುಸಿತ: ‘ರಾಷ್ಟ್ರೀಯ ವಿಪತ್ತು’ ಎಂದು ಘೋಷಿಸಲು ಕೇಂದ್ರ ಸರ್ಕಾರ ನಕಾರ

0
ಮೇಪ್ಪಾಡಿ: ವಯನಾಡು ಜಿಲ್ಲೆಯಾದ್ಯಂತ ಸಂಭವಿಸಿರುವ ಸರಣಿ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300ರ ಗಡಿ ದಾಟಿದ್ದರೂ, ದುರಂತವನ್ನು 'ರಾಷ್ಟ್ರೀಯ ವಿಪತ್ತು' ಎಂದು ಘೋಷಿಸಲು ಕೇಂದ್ರ ಸರ್ಕಾರ ನಿರಾಕರಿಸಿದೆ. ಇದರ ಬೆನ್ನಲ್ಲೇ, ಮೇಪ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು...

ವಯನಾಡು ಭೂಕುಸಿತ: ಸುಮಾರು 300 ಮಂದಿ ನಾಪತ್ತೆ- ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್

0
ವಯನಾಡು(ಕೇರಳ): ನಾಶಕಾರಿ ಭೂಕುಸಿತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈನಲ್ಲಿ ಮಳೆ ನಡುವೆಯೇ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈಗಲೂ ಸುಮಾರು 300 ಮಂದಿ ನಾಪತ್ತೆಯಾಗಿದ್ದಾರೆ ಎಂದು ಎಡಿಜಿಪಿ ಎಂ.ಆರ್. ಅಜಿತ್ ಕುಮಾರ್ ಹೇಳಿದ್ದಾರೆ. ಈಗಾಗಲೇ...

ವಯನಾಡ್ ಭೂಕುಸಿತ: ಮೃತರ ಸಂಖ್ಯೆ 256ಕ್ಕೆ ಏರಿಕೆ,100ಕ್ಕೂ ಹೆಚ್ಚು ಮಂದಿ ನಾಪತ್ತೆ

0
ಮೇಪ್ಪಾಡಿ: ವಯನಾಡ್ ಭೂಕುಸಿತದಿಂದ ಸಾವನ್ನಪ್ಪಿದವರ ಸಂಖ್ಯೆ 276 ಕ್ಕೆ ಏರಿಕೆಯಾಗಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಹೇಳಲಾಗಿದೆ. ಇನ್ನೂ 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಕಲ್ಲು, ಮಣ್ಣು ತುಂಬಿದ ಮನೆಗಳಲ್ಲಿ ಇನ್ನೂ...

EDITOR PICKS