ಬೆಂಗಳೂರು: ಆರ್.ಟಿ.ನಗರದ ಮಿರಾಕಲ್ ಡ್ರಿಂಕ್ಸ್ ಕಟ್ಟಡದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದ್ದು, ಕಟ್ಟಡದಲ್ಲಿ 10ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಆರ್.ಟಿ.ನಗರ ಪೊಲೀಸರ ದೌಡಾಯಿಸಿದ್ದು, ಪಕ್ಕದ ಕಟ್ಟಡಕ್ಕೆ ಏಣಿ ಇಟ್ಟು ಕಟ್ಟಡದಲ್ಲಿದ್ದವರ ರಕ್ಷಣಾ ಕಾರ್ಯಚರಣೆ ನಡೆಸಿದ್ದಾರೆ.
Saval TV on YouTube