ಮನೆ ಮನರಂಜನೆ ಅ.19ರಂದು ಮೈಸೂರಿನಲ್ಲಿ ‘ಘೋಸ್ಟ್’ ಅದ್ಧೂರಿ ಮೆರವಣಿಗೆ

ಅ.19ರಂದು ಮೈಸೂರಿನಲ್ಲಿ ‘ಘೋಸ್ಟ್’ ಅದ್ಧೂರಿ ಮೆರವಣಿಗೆ

0

ಹ್ಯಾಟ್ರಿಕ್ ಹೀರೋ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅ. 19ರಂದು ಬಿಡುಗಡೆಯಾಗುತ್ತಿದೆ. ಇದೇ ದಿನ ಮೈಸೂರಿನಲ್ಲಿ ‘ಘೋಸ್ಟ್’ ಅದ್ದೂರಿ ಮೆರವಣಿಗೆ ನಡೆಯಲಿದೆ.

ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ ಕಲಾ ತಂಡಗಳು, ನೂರೈವತ್ತಕ್ಕೂ ಆಟೋಗಳಲ್ಲಿ ನಕ್ಷತ್ರಗಳು ಈ ಮೆರವಣಿಗೆಯ ಪ್ರಮುಖ ಆಕರ್ಷಣೆ. ಸಾವಿರಾರು ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.

ಇಟ್ಟಿಗೆಗೂಡಿನಿಂದ ಆರಂಭವಾಗುವ ಮೆರವಣಿಗೆ ಡಿಸಿ ಕಛೇರಿ ಮೂಲಕ ಸಾಗಿ ವುಡ್ ಲ್ಯಾಂಡ್ಸ್ ಚಿತ್ರಮಂದಿರ ತಲುಪಲಿದೆ. ಶಿವರಾಜ ಕುಮಾರ್, ನಿರ್ಮಾಪಕ ಸಂದೇಶ್ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ.

ಹಿಂದಿನ ಲೇಖನಮದ್ಯದ ಅಂಗಡಿ ಆರಂಭಕ್ಕೆ ಪರವಾನಗಿ ಕೊಡಲು ಲಂಚ: ಅಬಕಾರಿ ಡಿಸಿ ಸೇರಿದಂತೆ ನಾಲ್ವರು ಲೋಕಾಯುಕ್ತ ಬಲೆಗೆ
ಮುಂದಿನ ಲೇಖನಕೆಆರ್‌ಎಸ್‌: ಸಂಗೀತ ಕಾರಂಜಿಗೆ ಹೈಟೆಕ್‌ ರೂಪ