ಮನೆ ಅಪರಾಧ ಲಾರಿ – ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ‌ ಸಾವು

ಲಾರಿ – ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ‌ ಸಾವು

0

ತುಮಕೂರು: ಲಾರಿ ಹಾಗೂ ಎರ್ಟಿಗಾ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ‌ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರದ ಬಳಿ ನಡೆದಿದೆ.

Join Our Whatsapp Group

ಶಿವು ನಾಯಕ್, ಪರಮೇಶ್ ಮೃತ ದುರ್ದೈವಿಗಳು‌.

ಇನ್ನು ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಡ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಈ ಭೀಕರ ರಸ್ತೆ ಅಪಘಾತ ನಡೆದಿದ್ದು, ಇವರು ಸ್ನೇಹಿತನ ಮದುವೆಗೆ ತೆರಳಿ ವಾಪಸ್ ಕೊರಟಗೆರೆ ಹಾಗೂ ಕೊಡಿಗೇನಹಳ್ಳಿಗೆ ವಾಪಸ್ ಬರುತಿದ್ದ ವೇಳೆ ಈ ಘಟನೆ ನಡೆದಿದೆ.

ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ಹಿಂದಿನ ಲೇಖನಬೆಂಗಳೂರು: ಅಳಿಯನಿಂದ ಅತ್ತೆಗೆ ಚಾಕು ಇರಿತ
ಮುಂದಿನ ಲೇಖನಬೈಕ್ – ಟೆಂಪೋ ನಡುವೆ ಭೀಕರ ರಸ್ತೆ: ಮೂವರು ಯುವಕರ ಸಾವು