ಮನೆ ರಾಜ್ಯ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ: ಇಬ್ಬರ ಸ್ಥಿತಿ ಗಂಭೀರ

ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ: ಇಬ್ಬರ ಸ್ಥಿತಿ ಗಂಭೀರ

0

ಯಲ್ಲಾಪುರ: ಚಲಿಸುತ್ತಿದ್ದ ಕಾರಿನ ಮೇಲೆ ಭಾರೀ ಗಾತ್ರದ ಮರ ಬಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಯಲ್ಲಾಪುರ ರಾಷ್ಟ್ರೀಯ ಹೆದ್ದಾರಿ 63ರ ಸಾತನಕೊಪ್ಪ ಬಳಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

Join Our Whatsapp Group

ಘಟನೆಯ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಇವರು ತಾಲೂಕಿನ ಉಮ್ಮಚಗಿಯವರು ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ಪೋಲಿಸರು ಧಾವಿಸಿದ್ದಾರೆ. ಮರವನ್ನು ತೆಗೆದು ಸಂಚಾರಕ್ಕೆ ಅನುವು ಮಾಡಿ ಕೊಡುತ್ತಿದ್ದಾರೆ.

ಹಿಂದಿನ ಲೇಖನಬಿಜೆಪಿ-ಜೆಡಿಎಸ್ ಮೈತ್ರಿಯಾದರೆ ನಾನು ಯೋಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇನೆ: ಮಾಜಿ ಸಚಿವ ನಾರಾಯಣ ಗೌಡ
ಮುಂದಿನ ಲೇಖನಮಲ್ಲೇಶ್ವರ ವೆಸ್ಟ್ ಪಾರ್ಕ್ ಗಣಪತಿ ದೇವಾಲಯ