ಮನೆ ಅಪರಾಧ ಬೆಂಗಳೂರಿನಲ್ಲಿ ಕತ್ತು ಸೀಳಿ ಕೂಲಿ ಕಾರ್ಮಿಕನ ಹತ್ಯೆ

ಬೆಂಗಳೂರಿನಲ್ಲಿ ಕತ್ತು ಸೀಳಿ ಕೂಲಿ ಕಾರ್ಮಿಕನ ಹತ್ಯೆ

0

ಬೆಂಗಳೂರು: ಕೂಲಿ ಕಾರ್ಮಿಕ ಆನಂದ್ ಎಂಬಾತನನ್ನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

Join Our Whatsapp Group

ಕೆ.ಆರ್ ರಸ್ತೆಯ ಬಸ್ ನಿಲ್ದಾಣದ ಬಳಿ ಆನಂದ್​​​ ಶವ ಪತ್ತೆಯಾಗಿದೆ.

ಕೆ.ಆರ್​ಮಾರ್ಕೆಟ್ ನಲ್ಲಿ ಇತ ಕೂಲಿ ಕೆಲಸ ಮಾಡುತ್ತಿದ್ದ. ನಿನ್ನೆ ಜಗಳವಾಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ವಿವಿಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತನಿಖೆ ನಂತರ ಕೊಲೆಗೆ ನಿಖರ ಕಾರಣ ತಿಳಿದು ಬರಬೇಕಿದೆ.

ಹಿಂದಿನ ಲೇಖನರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ: ಹವಮಾನ ಇಲಾಖೆ ಮುನ್ಸೂಚನೆ
ಮುಂದಿನ ಲೇಖನಎಪಿಎಲ್ – ಬಿಪಿಎಲ್ ಅಂತೇನಿಲ್ಲ, ರಾಜ್ಯಾದ್ಯಂತ ಸರ್ಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾ ರೆಡ್ಡಿ