ಮಗಳ ಶವದೊಂದಿಗೆ 4 ದಿನ ಕಳೆದ ಮಾನಸಿಕ ಅಸ್ವಸ್ಥ ತಾಯಿ

ಮಂಡ್ಯ(Mandya): ತನ್ನ ಮಗಳ ಕೊಳೆತ ಶವದೊಂದಿಗೆ ಮಾನಸಿಕ ಅಸ್ವಸ್ಥ ತಾಯಿ  ನಾಲ್ಕು ದಿನಗಳನ್ನು ಕಳೆದಿರುವ ಘಟನೆ ಜಿಲ್ಲೆಯ ಹಾಲಹಳ್ಳಿಯಲ್ಲಿ ನಡೆದಿದೆ. ಮಾನಸಿಕ ಅಸ್ವಸ್ಥ ಮಹಿಳೆಯ ಮಗಳು ರೂಪಾ ಮೃತ ಮಹಿಳೆಯಾಗಿದ್ದಾಳೆ. ಕಳೆದ 10 ವರ್ಷಗಳ ಹಿಂದೆ ವಿವಾಹವಾಗಿತ್ತು ಆದರೆ ಪತಿ ಮತ್ತು ಮಕ್ಕಳನ್ನು ತೊರೆದು ತನ್ನ ಮಾನಸಿಕ ಅಸ್ವಸ್ಥ ತಾಯಿ ನಾಗಮ್ಮರೊಂದಿಗೆ ವಾಸವಾಗಿದ್ದಳು. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಾಗಮ್ಮ ಮನೆಯಿಂದ ಶವ ಕೊಳೆತ ವಾಸನೆ ಬರುತ್ತಿರುವುದರಿಂದ ಅಕ್ಕಪಕ್ಕದ ಮನೆಯವರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.  ಸ್ಥಳಕ್ಕೆ ಪೊಲೀಸರು … Continue reading ಮಗಳ ಶವದೊಂದಿಗೆ 4 ದಿನ ಕಳೆದ ಮಾನಸಿಕ ಅಸ್ವಸ್ಥ ತಾಯಿ