ಮನೆ ಸ್ಥಳೀಯ ಮೈವಿವಿ ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಮೈವಿವಿ ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

0

ಮೈಸೂರು: ಮೈಸೂರು ವಿಶ್ವ ವಿ‌ದ್ಯಾಲಯದ ಕುಲಸಚಿವರ ಕಚೇರಿ ಎದುರೇ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ದೈಹಿಕ ಶಿಕ್ಷಣ ವಿಭಾಗದ ಗಗನ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿ. ಇತ ದೈಹಿಕ ಶಿಕ್ಷಣ ವಿಭಾಗದ ಮುಖ್ಯಸ್ಥ ವೆಂಕಟೇಶ್​ ಅವರು ನನ್ನ ಮೇಲೆ ಹಲ್ಲೆ ಮಾಡಿದ್ದು ಮತ್ತು ಉಪನ್ಯಾಸಕರ ಕಿರುಕುಳ ನೀಡುತ್ತಿದ್ದಾರೆಂದು ಪೊಲೀಸರಿಗೆ ದೂರು ಕೊಟ್ಟಿದ್ದ.

ಆದರೆ, ಪೊಲೀಸ್​ ಅಧಿಕಾರಿಗಳು ಮಾತ್ರ ದೂರು ಕೊಟ್ಟರು ಕ್ರಮ ಕೈಗೊಳ್ಳದ ಹಿನ್ನಲೆ ವಿದ್ಯಾರ್ಥಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಹಿಂದಿನ ಲೇಖನಸರ್ವ ಪಕ್ಷದ ನಿಯೋಗ ಭೇಟಿಗೆ ಕೇಂದ್ರದಿಂದ ಉತ್ತರ ಬಂದಿಲ್ಲ:  ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಂದಿನ ಲೇಖನವಿದ್ಯುತ್ ತಂತಿ ತಗುಲಿ ಲಾರಿಯಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು