ಶಿವಮೊಗ್ಗ: ಎರಡು ಬಸ್ಗಳ ನಡುವೆ ಡಿಕ್ಕಿ ಸಂಭವಿಸಿದ್ದು, ಭೀಕರ ರಸ್ತೆ ಅಪಘಾತದಲ್ಲಿ 4ಕ್ಕಿಂತ ಹೆಚ್ಚು ಜನರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಬಳಿ ನಡೆದಿದೆ.
ಹಲವರಿಗೆ ಗಂಭೀರ ಗಾಯವಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Saval TV on YouTube