Saval TV on YouTube
ಸುರತ್ಕಲ್: ಮಣಪ್ಪುರಂ ಫೈನಾನ್ಸ್ ಉದ್ಯೋಗಿ ಶಿವಾನಿ (20) ಜ. 16ರಂದು ಕೆಲಸಕ್ಕೆ ಹೋದವರು ಮನೆಗೆ ಹಿಂದಿರುಗಿ ಬಾರದೆ ಕಾಣೆಯಾಗಿದ್ದಾರೆ.
ಶಿವಾನಿ ಸುರತ್ಕಲ್ 3ನೇ ಬ್ಲಾಕ್ ನಿವಾಸಿಯಾಗಿದ್ದಾಳೆ.
ಸಂಸ್ಥೆಯ ಇತರ ಸಿಬಂದಿಗಳಲ್ಲಿ ವಿಚಾರಿಸಿದಾಗ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಮೊಬೈಲ್ ಸ್ವಿಚ್ ಆಫ್ ಆಗಿದೆ.
ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.














