ಮನೆ ಉದ್ಯೋಗ AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವಿಸಸ್’ನಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವಿಸಸ್’ನಲ್ಲಿ  ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವಿಸಸ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 400 ಸೆಕ್ಯುರಿಟಿ ಸ್ಕ್ರೀನರ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ. ಜನವರಿ 14, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್ಲೈನ್ ಮೂಲಕ ಅರ್ಜಿ ಹಾಕಬೇಕು.

ವಿದ್ಯಾರ್ಹತೆ:

AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವಿಸಸ್ ಕಂಪನಿಯು ಅಭ್ಯರ್ಥಿಗಳ ವಿದ್ಯಾರ್ಹತೆ ಏನಿರಬೇಕು ಎಂಬುದನ್ನು ತಿಳಿಸಿಲ್ಲ.

ವಯೋಮಿತಿ:

AAI ಕಾರ್ಗೋ ಲಾಜಿಸ್ಟಿಕ್ಸ್ ಮತ್ತು ಅಲೈಡ್ ಸರ್ವಿಸಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಒಬಿಸಿ ಅಭ್ಯರ್ಥಿಗಳು/ ಮಾಜಿ ಸೈನಿಕ ಅಭ್ಯರ್ಥಿಗಳು- 3 ವರ್ಷ

SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:

SC/ST/ಮಹಿಳಾ ಅಭ್ಯರ್ಥಿಗಳು- ಅರ್ಜಿ ಶುಲ್ಕ ಇಲ್ಲ

ಉಳಿದ ಎಲ್ಲಾ ಅಭ್ಯರ್ಥಿಗಳಿಗೆ 100 ರೂ. ಅರ್ಜಿ ಶುಲ್ಕ

ಪಾವತಿಸುವ ಬಗೆ- ಆನ್’ಲೈನ್

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/12/2022

ಅರ್ಜಿ ಸಲ್ಲಿಸಲು ಕೊನೆಯ ದಿನ: 14/ 01/2023

ಆಯ್ಕೆ ಪ್ರಕ್ರಿಯೆ:

SSC ಶ್ರೇಣಿ-I ಪರೀಕ್ಷೆಯ ಅಂಕಗಳು

ಸಂದರ್ಶನ