ಮನೆ ರಾಜ್ಯ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಡಾ.ಯತೀಂದ್ರ ಸಿದ್ದರಾಮಯ್ಯ

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಡಾ.ಯತೀಂದ್ರ ಸಿದ್ದರಾಮಯ್ಯ

0

ಮೈಸೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯಲ್ಲಿ ತೊಡಗಿರುವ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆಗೆ ಸಿದ್ಧತೆ ನಡೆಸುತ್ತಿದೆ.

ಈ ನಡುವೆ ಕೋಲಾರದಿಂದ ಸ್ಪರ್ಧಿಸದೆ ವರುಣಾದಿಂದ ಸ್ಪರ್ಧಿಸುವಂತೆ ಮಾಜಿ ಸಿಎಂ ಸಿದ್ಧರಾಮಯ್ಯಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಶಾಸಕ ಯತೀಂದ್ರ ಸಿದ್ಧರಾಮಯ್ಯ, ಹೈಕಮಾಂಡ್ ಏನು ಹೇಳಿದೆಯೋ ಗೊತ್ತಿಲ್ಲ. ಈ ಬಗ್ಗೆ ತಂದೆಯವರ ಬಳಿ ಕೇಳಿ ಮಾತನಾಡುತ್ತೇನೆ. ಸ್ಪರ್ಧೆ ಬಗ್ಗೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರೂ ನಾನು ಬದ್ಧ ಎಂದಿದ್ದಾರೆ.

ಹಿಂದಿನ ಲೇಖನಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇ ಜಲಾವೃತ
ಮುಂದಿನ ಲೇಖನಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಡಿ ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ವಿಸ್ತರಿಸಿದ ಹೈಕೋರ್ಟ್