ಮನೆ ಅಪರಾಧ ಬೈಕ್ ಗಳ ನಡುವೆ ಅಪಘಾತ: ಸವಾರ ಸಾವು

ಬೈಕ್ ಗಳ ನಡುವೆ ಅಪಘಾತ: ಸವಾರ ಸಾವು

0

ಮಂಗಳೂರು: ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಇಂದು (ಸೆ.27) ಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

Join Our Whatsapp Group

ಚಂದನ್ (20) ಮೃತಪಟ್ಟ ಬೈಕ್ ಸವಾರ.

ಕುಲಶೇಖರದ ಸೇಕ್ರೆಡ್ ಹಾರ್ಟ್ ಶಾಲೆಯ ಬಳಿ ಎರಡು ಬೈಕ್ ಗಳ ನಡುವೆ ಅಪಘಾತ ಸಂಭವಿಸಿದೆ ಈ ವೇಳೆ ಚಂದನ್ ರಸ್ತೆಗೆ ಬಿದ್ದಿದ್ದಾನೆ ಇದೆ ಸಮಯದಲ್ಲಿ ಬಸ್ ಆತನ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.