ಮನೆ ಮನರಂಜನೆ ಕುಟುಂಬಸ್ಥರೊಂದಿಗೆ ಸಂಕ್ರಾಂತಿ ಆಚರಿಸಿದ ನಟ ಚಿರಂಜೀವಿ

ಕುಟುಂಬಸ್ಥರೊಂದಿಗೆ ಸಂಕ್ರಾಂತಿ ಆಚರಿಸಿದ ನಟ ಚಿರಂಜೀವಿ

0

ಹೈದರಾಬಾದ್: ತೆಲುಗು ಮೆಗಾಸ್ಟಾರ್‌ ಚಿರಂಜೀವಿ ಅವರು ಸಂಕ್ರಾಂತಿ ಹಬ್ಬವನ್ನು ಕೊನಿಡೆಲಾ ಕುಟುಂಬಸ್ಥರೊಂದಿಗೆ ಸಂಭ್ರಮದಿಂದ ಆಚರಿಸಿದ್ದಾರೆ.

ಚಿರಂಜೀವಿ ಅವರ ಸಹೋದರ ನಾಗಬಾಬು, ಚಿತ್ರ ನಿರ್ಮಾಪಕ ಅಲ್ಲು ಅರವಿಂದ್, ಯುವ ನಟರಾದ ರಾಮ್ ಚರಣ್, ವರುಣ್ ತೇಜ್, ಸಾಯಿ ಧರ್ಮ ತೇಜ್ ಮತ್ತು ಪಂಜಾ ವೈಷ್ಣವ್‌ ತೇಜ್, ನಿಹಾರಿಕಾ, ಉಪಸನಾ ಸಂಕ್ರಾಂತಿ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ.

ಸದ್ಯ ಸಂಭ್ರಮದ ವಿಡಿಯೊವನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ಚಿರಂಜೀವಿ, ‘ಎಲ್ಲರಿಗೂ ಭೋಗಿ ಮತ್ತು ಸಂಕ್ರಾಂತಿ ಹಬ್ಬದ ಶುಭಾಶಯಗಳು’ ಎಂದು ಅಭಿಮಾನಿಗಳಿಗೆ ಶುಭ ಹಾರೈಸಿದ್ದಾರೆ.

ಹಿಂದಿನ ಲೇಖನರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಜೆ.ಅಲೆಕ್ಸಾಂಡರ್ ನಿಧನ
ಮುಂದಿನ ಲೇಖನಕೃಷ್ಣಾ ನದಿ ಪಾಲಾದ ಇಬ್ಬರು ಯುವಕರು