ಮೈಸೂರು: ದೇಶಾದ್ಯಂತ 77ನೇ ಸ್ವಾತಂತ್ರ್ಯ ಸಂಭ್ರಮ ಮನೆಮಾಡಿದ್ದು, ಮೈಸೂರಿನಲ್ಲೂ ಸಡಗರದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ.
ಅಂತೆಯೇ ಶಕ್ತಿಧಾಮದ ಮಕ್ಕಳ ಜೊತೆ ನಟ ಶಿವರಾಜ್ ಕುಮಾರ್ ಸ್ವಾತಂತ್ರ್ಯ ದಿನ ಆಚರಣೆ ಮಾಡಿದ್ದಾರೆ.
ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್, ಶಕ್ತಿದಾಮದ ಶಿಕ್ಷಕರು, ಮಕ್ಕಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.