ಮನೆ ಸ್ಥಳೀಯ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಅಪರ ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

0

ಮೈಸೂರು: ದ್ವೀತಿಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪಿ. ಶಿವರಾಜು ನಗರದ ಟೆರಿಷೀಯನ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲೂ ವಿದ್ಯಾರ್ಥಿಗಳಿಗೆ ಸಮರ್ಪಕ ವ್ಯವಸ್ಥೆ ಒದಗಿಸಿ ಸಹಕರಿಸಲು ಶಿಕ್ಷಣ ಕೇಂದ್ರದ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.