ಮನೆ ಸ್ಥಳೀಯ ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು ಅವರಿಗೆ ಮೈಸೂರು ವಿವಿಯಿಂದ ಪಿಎಚ್.ಡಿ ಪದವಿ

0

ಮೈಸೂರು ವಿವಿ 105ನೇ ಘಟಿಕೋತ್ಸವದಲ್ಲಿ ಇಂದು ಅಪರ ಜಿಲ್ಲಾಧಿಕಾರಿ ಡಾ ಪಿ.ಶಿವರಾಜು ಅವರಿಗೆ ಪಿಎಚ್ ಡಿ ಪದವಿಯನ್ನು ಉನ್ನತ ಶಿಕ್ಷಣ ಸಚಿವರಾದ ಡಾ ಸುಧಾಕರ್ ಅವರು ಪ್ರದಾನ ಮಾಡಿದರು.

Join Our Whatsapp Group

ಪ್ರೊ ವಿಶ್ವನಾಥ್ ಅವರ ಮಾರ್ಗದರ್ಶನದಲ್ಲಿ ಮಳವಳ್ಳಿ ತಾಲ್ಲೂಕಿನ ಸ್ಥಳನಾಮಗಳು ಸಾಂಸ್ಕೃತಿಕ ಅಧ್ಯಯನ ಪಿ.ಎಚ್.ಡಿ ಪದವಿಗಾಗಿ ಮೈಸೂರು ವಿಶ್ವವಿದ್ಯಾಲಯಕ್ಕೆ ಸಲ್ಲಿಸಿದ ಮಹಾ ಪ್ರಬಂಧಕ್ಕೆ ಪಿಎಚ್ ಡಿ ಅಂಗೀಕರಿಸಿದೆ.