ಮೈಸೂರು: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹನೂರು ತಾಲೂಕು ಘಟಕ ಅಧ್ಯಕ್ಷರಾಗಿ ಒಡೆರಪಾಳ್ಯದ ಗೌಡರಾದ ಸೋಮಶೇಖರ ಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಮಾತನಾಡಿದ ನೂತನ ಅಧ್ಯಕ್ಷ ಸೋಮಶೇಖರ ಮೂರ್ತಿಯವರು ಸಮಾಜದ ಅಭಿವೃದ್ಧಿಗಾಗಿ ಶಕ್ತಿಮೀರಿ ಪ್ರಯತ್ನಿಸುವುದಾಗಿ ಹೇಳಿದರು,
ಹಾಗೂ ತನ್ನನ್ನು ಅವಿರೋಧವಾಗಿ ಆಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು ತಿಳಿಸಿದರು.














