ಮನೆ ರಾಷ್ಟ್ರೀಯ ಆಂಧ್ರ ಪ್ರದೇಶ: ಕಾರು –ಲಾರಿ ನಡುವೆ ಅಪಘಾತ- ಮೂವರು ಸ್ಥಳದಲ್ಲೇ ಸಾವು

ಆಂಧ್ರ ಪ್ರದೇಶ: ಕಾರು –ಲಾರಿ ನಡುವೆ ಅಪಘಾತ- ಮೂವರು ಸ್ಥಳದಲ್ಲೇ ಸಾವು

0

ಅಮರಾವತಿ: ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಕವಲಿ ಗ್ರಾಮಾಂತರ ಮಂಡಲದ ಮುಸುನೂರು ಟೋಲ್ ಪ್ಲಾಜಾ ಬಳಿ ಕಾರು –ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Join Our Whatsapp Group

ವೇಗವಾಗಿ ಬಂದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಕಾರಿನಲ್ಲಿದ್ದವರು ತಮಿಳುನಾಡಿನಿಂದ ಆಂಧ್ರ ಪ್ರದೇಶಕ್ಕೆ ಹಿಂತಿರುಗುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

ಹಿಂದಿನ ಲೇಖನರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏ.26 ರಂದು ಮತದಾನ: ಇಂದು ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ
ಮುಂದಿನ ಲೇಖನವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಅಪ್ರಾಪ್ತ ಸೇರಿ ಮೂವರ ಬಂಧನ