ಮನೆ ರಾಜ್ಯ ಆನೇಕಲ್: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 9 ಹಸುಗಳು ಸಾವು

ಆನೇಕಲ್: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 9 ಹಸುಗಳು ಸಾವು

0

ಆನೇಕಲ್: ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತಪಟ್ಟಿರುವ ಘಟನೆ ಬೆಂಗಳೂರು ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ನಡೆದಿದೆ.

ಉಳಿದ ಐದು ಹಸುಗಳ ಸ್ಥಿತಿ ಚಿಂತಾಜನಕವಾಗಿದೆ. ಕೊಟ್ಟಿಗೆಯಲ್ಲಿ 15 ಹಸುಗಳನ್ನ ಕಟ್ಟಿಹಾಕಲಾಗಿತ್ತು. ಇದೆ ಕೊಟ್ಟಿಗೆಯಲ್ಲಿ ಎರಡು ಬೈಕ್ ​ಗಳನ್ನು ಕೂಡ ನಿಲ್ಲಿಸಲಾಗಿತ್ತು. ತಡರಾತ್ರಿ 2 ಗಂಟೆ ಸುಮಾರಿಗೆ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆ ಹಸುಗಳ ಜೊತೆ ಬೈಕ್​ಗಳು ಕೂಡ ಸುಟ್ಟು ಭಸ್ಮವಾಗಿವೆ.

ಸ್ಥಳಕ್ಕೆ ಪಶುವೈದ್ಯರ ತಂಡ ಹಾಗೂ ಜಿಗಣಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಹಿಂದಿನ ಲೇಖನನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಹೆಣ್ಣು ಮಗು ಪತ್ತೆ
ಮುಂದಿನ ಲೇಖನಮೈಸೂರು: ಕಲ್ಲು ಹಾಸಿನ ಮೇಲೆ ಕುಳಿತು ಮಗನ ಆಟ ವೀಕ್ಷಿಸಿದ ರಾಹುಲ್ ದ್ರಾವಿಡ್ ದಂಪತಿ