ಮನೆ ರಾಜ್ಯ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ

0

ಬೆಂಗಳೂರು : ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ಫೆ.20ರಿಂದ ಫೆ.28ರವರೆಗೆ ಪೂರಕ ಪ್ರಾಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ.

ಈ ಕುರಿತು ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ಫೆಬ್ರವರಿ 2023ರಲ್ಲಿ ನಡೆಯುತ್ತಿರುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನೈಜ ಕಾರಣಗಳಿಂದ ಗೈರು ಹಾಜರಾದ ವಿದ್ಯಾರ್ಥಿಗಳಿಗೆ ದಿನಾಂಕ 20-02-2023ರಿಂದ ದಿನಾಂಕ 28.2.2023ರವರೆಗೆ ಪೂರಕ ಪ್ರಯೋಗಿಕ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ ಎಂದು ಮಾಹಿತಿ ನೀಡಿದೆ.

ಹಿಂದಿನ ಲೇಖನಕೊಂಡಜ್ಜಿಯ ಮನೋಹರ ವರದರಾಜಸ್ವಾಮಿ ದೇವಾಲಯ
ಮುಂದಿನ ಲೇಖನಕಾಂಗ್ರೆಸ್ ಜಾತಿ, ಧರ್ಮಗಳನ್ನು ಒಡೆಯುವ ಕೆಲಸ ಮಾಡುತ್ತದೆ: ಜೆ.ಪಿ. ನಡ್ಡಾ