ಮಂಡ್ಯ: IISc, IIT and NIT , Artificial Intelligence and Machine Learning ವೃತ್ತಿಪರ ತರಬೇತಿ ಕೋರ್ಸ್ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿAಗ್ ಪದವೀಧರರಿಗೆ ಶಿಷ್ಯವೇತನ ಅಥವಾ ತರಬೇತಿ ನೀಡುವ ಸಂಬAಧ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಸಂಬAಧಪಟ್ಟ ಸಹಾಯಕ ನಿರ್ದೇಶಕರ ಬಳಿ ಅಥವಾ ಸಮಾಜ ಕಲ್ಯಾಣ ಇಲಾಖೆ ಕಛೇರಿಗಳಲ್ಲಿ ಅರ್ಜಿ ನಮೂನೆಯನ್ನು ಪಡೆದು ಜುಲೈ 04 ರೊಳಗೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಬಳಿ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














