ಮನೆ ಉದ್ಯೋಗ ಯೆಸ್​ ಬ್ಯಾಂಕ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಯೆಸ್​ ಬ್ಯಾಂಕ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಖಾಸಗಿ ವಲಯದ ಬ್ಯಾಂಕುಗಳಲ್ಲಿ ಒಂದಾದ ಯೆಸ್​ ಬ್ಯಾಂಕ್​ ನಲ್ಲಿ ಡೆಪ್ಯುಟಿ ಮ್ಯಾನೇಜರ್, ಬ್ರಾಂಚ್​ ಸರ್ವೀಸ್ ಪಾರ್ಟ್ನರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 24, 2023 ಅರ್ಜಿ ಹಾಕಲು ಕೊನೆಯ ದಿನವಾಗಿದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/09/2023

ಅರ್ಜಿ ಹಾಕಲು ಕೊನೆಯ ದಿನ: ಅಕ್ಟೋಬರ್ 24, 2023

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ವಿದ್ಯಾರ್ಹತೆ, ವಯೋಮಿತಿ, ವಯೋಮಿತಿ ಸಡಿಲಿಕೆ, ವೇತನ ಇನ್ನಿತರೆ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಚೆಕ್ ಮಾಡಿ.

ಆಯ್ಕೆ ಪ್ರಕ್ರಿಯೆ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ & ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.