ಮನೆ ಉದ್ಯೋಗ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನ

0

ರಾಮನಗರ: ಇಲ್ಲಿನ ಮಾಯಗಾನಹಳ್ಳಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಅತಿಥಿ ಬೋಧಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Join Our Whatsapp Group

2 ಮೆಕ್ಯಾನಿಕಲ್, 1 ಎಲೆಕ್ಟ್ರಿಷಿಯನ್ ಹಾಗೂ 1 ಎಂಪ್ಲಾಯಬಿಲಿಟಿ ಸ್ಕಿಲ್ಸ್ ಹುದ್ದೆಗೆ ಅಕ್ಟೋಬರ್ 10 ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗೆ ಪ್ರಾಚಾರ್ಯರು ದೂ.ಸಂಖ್ಯೆ: 8123681569 ಅನ್ನು ಸಂಪರ್ಕಿಸುವಂತೆ ರಾಮನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.