ಮನೆ ಉದ್ಯೋಗ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ನೇಮಕಾತಿ ಅಡಿಯಲ್ಲಿ ಮ್ಯಾನೇಜರ್ (ಮೈನ್ ​ಸ್ಟ್ರೀಮ್) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್​ ಸೈಟ್ ​ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.

Join Our Whatsapp Group

ನೇಮಕಾತಿ ವಿವರಗಳು:

ಬ್ಯಾಂಕ್ ಹೆಸರು : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ

ಹುದ್ದೆಗಳ ಸಂಖ್ಯೆ: 1000

ಉದ್ಯೋಗ ಸ್ಥಳ: ಅಖಿಲ ಭಾರತ

ಹುದ್ದೆಯ ಹೆಸರು: ಮ್ಯಾನೇಜರ್ (ಮೈನ್​​ಸ್ಟ್ರೀಮ್)

ಶೈಕ್ಷಣಿಕ ಅರ್ಹತೆ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , CAIIB ಅನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸು 32 ವರ್ಷಗಳನ್ನು ಮೀರಿರಬಾರದು.

ವಯೋಮಿತಿ ಸಡಿಲಿಕೆ:

OBC ಅಭ್ಯರ್ಥಿಗಳಿಗೆ: 03 ವರ್ಷಗಳು

SC/ST ಅಭ್ಯರ್ಥಿಗಳಿಗೆ: 05 ವರ್ಷಗಳು

PWBD ಅಭ್ಯರ್ಥಿಗಳಿಗೆ: 10 ವರ್ಷಗಳು

ಅರ್ಜಿ ಶುಲ್ಕ:

SC/ST/PWBD/ಮಹಿಳಾ ಅಭ್ಯರ್ಥಿಗಳಿಗೆ: ರೂ.175/-

ಎಲ್ಲಾ ಇತರ ಅಭ್ಯರ್ಥಿಗಳಿಗೆ: ರೂ.850/-

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಲಿಖಿತ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 48170 ರಿಂದ ರೂ. 69810/- ರವರೆಗೆ ಮಾಸಿಕ ವೇತನ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- 15-07-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ಈ ಹುದ್ದೆಗಳಿಗೆ ನೇರವಾಗಿ ಅರ್ಜಿ ಸಲ್ಲಿಸಬಹುದು.

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಕೃತ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ.

ಅಧಿಕೃತ ವೆಬ್‌ ಸೈಟ್: centralbankofindia.co.in