ಮನೆ ಉದ್ಯೋಗ ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್​ ನಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್​ ನ ಎಕ್ಸಿಕ್ಯೂಟಿವ್ ಟ್ರೈನಿ (ಫೈನಾನ್ಸ್) ಹುದ್ದೆಯ ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಮತ್ತು ಆಸಕ್ತ ಆನ್ ​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು.

Join Our Whatsapp Group

ಹುದ್ದೆಗಳ ವಿವರಗಳು:

ಸಂಸ್ಥೆಯ ಹೆಸರು : ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್

ಹುದ್ದೆಗಳ ಸಂಖ್ಯೆ: 1 ಉದ್ಯೋಗ

ಸ್ಥಳ: ಅಖಿಲ ಭಾರತ ಹುದ್ದೆಯ ಹೆಸರು: ಎಕ್ಸಿಕ್ಯೂಟಿವ್ ಟ್ರೈನಿ (ಫೈನಾನ್ಸ್)

ಶೈಕ್ಷಣಿಕ ಅರ್ಹತೆ:

ಗ್ರಿಡ್-ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ CA , CMA (ICWA) ಪೂರ್ಣಗೊಳಿಸಿರಬೇಕು.

ವಯೋಮಿತಿ:

ಗ್ರಿಡ್ ಕಂಟ್ರೋಲರ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಸುವ ಅಭ್ಯರ್ಥಿಯು 18 ರಿಂದ 33 ವರ್ಷಗಳ ಒಳಗಿರಬೇಕು.

ಮಾಸಿಕ ವೇತನ:

ಈ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ವೇತನವಾಗಿ ರೂ.60000 ರಿಂದ ರೂ. 180000/- ರವರೆಗೆ ವೇತನ ಸಿಗಲಿದೆ.

ಆಯ್ಕೆ ಪ್ರಕ್ರಿಯೆ:

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:

ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23-ಜುಲೈ-2023

ಅರ್ಜಿ ಸಲ್ಲಿಸುವುದು ಹೇಗೆ?

ಈ ಹುದ್ದೆಗಳಿಗೆ ಈ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು.

ಅಧಿಕೃತ ವೆಬ್‌ ಸೈಟ್: posoco.in

ಹಿಂದಿನ ಲೇಖನಚಿತ್ರೀಕರಣ ಮುಗಿಸಿದ ‘4 ಎನ್‌ 6’
ಮುಂದಿನ ಲೇಖನಪ್ರವಾಹ ಪರಿಸ್ಥಿತಿ ಮತ್ತು ಕೈಗೊಂಡ ಕ್ರಮಗಳ ಕುರಿತು ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಅವರೊಂದಿಗೆ  ಮೋದಿ ಮಾತು ಕತೆ