ಮೈಸೂರು : 2025 ನೇ ಸಾಲಿನ “ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಅರ್ಹ ಶಿಕ್ಷಕರು / ಉಪನ್ಯಾಸಕರು / ಮುಖ್ಯ ಶಿಕ್ಷಕರು / ಪ್ರಾಂಶುಪಾಲರಿ o ದ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ .
ಅರ್ಜಿ ಸಲ್ಲಿಸಲು ಭಾರತ ಸರ್ಕಾರದ ಶಿಕ್ಷಣ ಮಂತ್ರಾಲಯ ವ್ಯಾಪ್ತಿಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆದೇಶಾನುಸಾರ ಅವಕಾಶ ಕಲ್ಪಿಸಿರುವ ಶಿಕ್ಷಕರು 2025 ನೇ ಸಾಲಿನ “ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿಗೆ ಆಯ್ಕೆಯಾಗಲು ಬಯಸಿ ಅರ್ಜಿ ಸಲ್ಲಿಸಲು https://nationalawardstoteachers.education.gov.in ವೆಬ್ ಸೈಟ್ ನ ಮೂಲಕ ಸ್ವಯಂ ಆನ್ ಲೈನ್ ಮೂಲಕ ಜುಲೈ 14 ರಿಂದ 20 ರವರೆಗೆ ಅಂತಿಮವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ಸದರಿ ದಿನಾಂಕದೊಳಗೆ ನೋಂದಾಯಿಸಿಕೊ o ಅರ್ಜಿಗಳನ್ನು ಸಂಬದಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಉಪನಿರ್ದೇಶಕರು ( ಆಡಳಿತ ) ಶಾಲಾ ಶಿಕ್ಷಣ ಇಲಾಖೆ ಮೈಸೂರು ಕಛೇರಿಗಳಿಗೆ ಸಲ್ಲಿಸಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ( ಆಡಳಿತ ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














