ಮನೆ ಉದ್ಯೋಗ ಸಹಾಯಕ ಎಂಜಿನಿಯರ್, ಜೂನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

ಸಹಾಯಕ ಎಂಜಿನಿಯರ್, ಜೂನಿಯರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

0

ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಹಾಯಕ ಇಂಜಿನಿಯರ್, ಜೂನಿಯರ್ ಆಫೀಸರ್ ಮತ್ತು ಇತರ ಖಾಲಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ.

Join Our Whatsapp Group

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಮತ್ತು ಅಂತಿಮ ದಿನಾಂಕ ಶೀಘ್ರದಲ್ಲೇ ಲಭ್ಯವಾಗಲಿದೆ.

ಹುದ್ದೆಯ ವಿವರ ಹೀಗಿವೆ:

ವಿದ್ಯಾರ್ಹತೆ:  ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಯಾವುದೇ ಪದವಿ, BE/B.Tech,MBA, M.Sc, MSW(ಸಂಬಂಧಿತ ಶಿಸ್ತು) ಹೊಂದಿರಬೇಕು.

ವಯಸ್ಸಿನ ಮಿತಿ:  ಶೀಘ್ರದಲ್ಲೇ ಲಭ್ಯ

ಒಟ್ಟು ಖಾಲಿ ಹುದ್ದೆ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC)-1752

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC)-750

ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ (KSDL) -38

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (RGUHS)-44

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)-25

ಕೃಷಿ ಮಾರಾಟ ಇಲಾಖೆ-180

ತಾಂತ್ರಿಕ ಶಿಕ್ಷಣ ಇಲಾಖೆ-93

ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ದ ಅಧಿಕೃತ ವೆಬ್ಸೈಟ್​​ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ.