ಮನೆ ಕಾನೂನು ಲೋಕಾಯುಕ್ತ ಬಲೆಗೆ ಬಿದ್ದ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ನಿರಂಜನ್

ಲೋಕಾಯುಕ್ತ ಬಲೆಗೆ ಬಿದ್ದ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ನಿರಂಜನ್

0

ದೇವನಹಳ್ಳಿ: 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ನಿರಂಜನ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

Join Our Whatsapp Group

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮ ಪಂಚಾಯ್ತಿ ಪಿಡಿಒ ಅರೆಸ್ಟ್ ಆಗಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸೆನ್ಸ್ ನವೀಕರಿಸಲು 5 ಲಕ್ಷ ಲಂಚಕ್ಕೆ ಡಿಮ್ಯಾಂಡ್ ಮಾಡಿದ್ದರು. ಅದ್ರಲ್ಲಿ 3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ದೊಡ್ಡಬಳ್ಳಾಪುರ ತಾಲೂಕು ಪಂಚಾಯಿ ಕಚೇರಿ ಆವರಣದಲ್ಲಿ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಿಂದಿನ ಲೇಖನಅಪ್ರಾಪ್ತೆ ಮದುವೆಯಾಗುವೆ ಎಂದ ಆರೋಪಿ: ಫೋಕ್ಸೋ ಕೇಸ್ ಹೈಕೋರ್ಟ್‌ ನಲ್ಲಿ ರದ್ದು
ಮುಂದಿನ ಲೇಖನಬೆಂಗಳೂರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ: ದೂರು​ ದಾಖಲು