ಮನೆ ರಾಷ್ಟ್ರೀಯ ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

ಜಮ್ಮು ಮತ್ತು ಕಾಶ್ಮೀರದಲ್ಲಿ ಸೇನಾ ಹೆಲಿಕಾಪ್ಟರ್ ಪತನ

0

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರದಲ್ಲಿ ಭಾರತೀಯ ಸೇನೆಯ ಹೆಲಿಕಾಪ್ಟರ್​ ಪತನಗೊಂಡಿದೆ.

Join Our Whatsapp Group

ಹೆಲಿಕಾಪ್ಟರ್ ನಲ್ಲಿ ಸೇನೆಯ ಮೂರು ಅಧಿಕಾರಿಗಳು ಇದ್ದರು ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಕ್ಕಾಗಿ ತಂಡಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ. ಅಧಿಕಾರಿಗಳ ಆರೋಗ್ಯದ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ರಕ್ಷಣಾ ತಂಡಗಳು ಸ್ಥಳದಲ್ಲಿದ್ದಾರೆ, ಅಧಿಕಾರಿಗಳ ಸಂಪರ್ಕ ಸಾಧ್ಯವಾಗಿಲ್ಲ.

ಈ ಹೆಲಿಕಾಪ್ಟರ್ ಪತನಗೊಂಡ ಸ್ಥಳವು ಕಿಶ್ತ್ವಾರ್‌ನ ಅತ್ಯಂತ ದೂರದ ಪ್ರದೇಶವಾಗಿದೆ ಎಂದು ಹೇಳಲಾಗುತ್ತಿದೆ. ಕಳೆದ ಎರಡು-ಮೂರು ದಿನಗಳಿಂದ ಇಲ್ಲಿ ಮಳೆಯಾಗುತ್ತಿದೆ.

ಹಿಂದಿನ ಲೇಖನರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನು?: ಹೆಚ್’ಡಿಕೆ ಪ್ರಶ್ನೆ
ಮುಂದಿನ ಲೇಖನಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಪ್ರಜಾಪ್ರಭುತ್ವಕ್ಕೆ ಅವಮಾನಿಸಿದ್ದಾರೆ: ಮಲ್ಲಿಕಾರ್ಜುನ ಖರ್ಗೆ