ಮನೆ ಅಪರಾಧ ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿದ್ದ ವ್ಯಕ್ತಿಯ ಬಂಧನ

ಭಾರತ ಮಾತೆ ಫೋಟೋ ಅಶ್ಲೀಲವಾಗಿ ಎಡಿಟ್ ಮಾಡಿದ್ದ ವ್ಯಕ್ತಿಯ ಬಂಧನ

0

ಬೆಂಗಳೂರು: ಭಾರತ ಮಾತೆ ಫೋಟೋ​​ವನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಸಾಮಾಜಿಕ‌ ಜಾಲತಾಣದಲ್ಲಿ ಹರಿಬಿಟ್ಟ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

Join Our Whatsapp Group

ಈ ಕುರಿತು ಗಣೇಶ್ ಎಂಬುವರು ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸಂಬಂಧ ಫೋಟೋ ಹರಿಬಿಟ್ಟ ವಿಲ್ಪ್ರೇಡ್ ಎಂಬುವವನನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.