ಮಂಡ್ಯ:(Mandya) ಜಿಲ್ಲೆಯ ಪಿಎಫ್ಐ ಕಾರ್ಯಕರ್ತರ ಮನೆ ಮೇಲೆ ದಾಳಿ ನಡೆಸಿರುವ ಪೊಲೀಸರು ಪಿಎಫ್ಐನ ಜಿಲ್ಲಾಧ್ಯಕ್ಷ ಸಯ್ಯದ್ ಇರ್ಫಾನ್ ನನ್ನು ವಶಕ್ಕೆ ಪಡೆದಿದ್ದಾರೆ.
ಸಮಾಜದ ಸ್ವಾಸ್ಥ್ಯ ಕೆಡಿಸಿ, ಅಶಾಂತಿ ವಾತಾವರಣ ಸೃಷ್ಟಿಸಿರುವ ಆರೋಪ ಹಿನ್ನೆಲೆಯಲ್ಲಿ ಇರ್ಫಾನ್ ಅವರ ಮನೆ ಮೇಲೆ ಬೆಳಗ್ಗೆ 4 ಗಂಟೆಗೆ ಪೊಲೀಸರು ದಾಳಿ ನಡೆಸಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ ಚಾಮರಾಜನಗರದ ಜಿಲ್ಲಾಧ್ಯಕ್ಷರನ್ನೂ ಕೂಡ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Saval TV on YouTube