ಮನೆ ಅಪರಾಧ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ

0

ಮೈಸೂರು (Mysuru)-ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಉದಯಗಿರಿ ಪೊಲೀಸರು ಬಂಧಿಸಿದ್ದಾರೆ.

ಅಜ್ಮಲ್ ಖಾನ್ 40, ಸೈಯದ್ ಆಸಿಫ್ 33, ವಾಹಿದ್ ಪಾಷಾ 29 ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆ.ಜಿ.750 ಗ್ರಾಂ ಗಾಂಜಾ ವಶ ಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಿಂದಿನ ಲೇಖನಎಪಿಎಂಸಿ ಏಜೆಂಟ್‌ ರವಿ ಬರ್ಬರ ಹತ್ಯೆ
ಮುಂದಿನ ಲೇಖನMV Act ಹೊಸ ತಿದ್ದುಪಡಿ: 6 ತಿಂಗಳೊಳಗೆ ಕ್ಲೈಮ್‌ ಸಲ್ಲಿಸಬೇಕು