ಮನೆ ಅಪರಾಧ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರ ಬಂಧನ: 8 ಮಹಿಳೆಯರ ರಕ್ಷಣೆ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರ ಬಂಧನ: 8 ಮಹಿಳೆಯರ ರಕ್ಷಣೆ

0

ಥಾಣೆ: ನವಿ ಮುಂಬೈಯಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಫ್ರಿಕಾ ಮೂಲದ ಇಬ್ಬರು ಮಹಿಳೆಯರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

Join Our Whatsapp Group

ಇದೇ ಪ್ರಕರಣದಲ್ಲಿ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.  

ಖಾರ್‌ಘರ್‌ ಎಂಬಲ್ಲಿ  ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ದಾಳಿ ನಡೆಸಲಾಗಿದೆ ಎಂದು ಇನ್‌ ಪೆಕ್ಟರ್ ರಾಜೀವ್ ಶೆಜ್ವಾಲ್ ತಿಳಿಸಿದ್ದಾರೆ.

ದಾಳಿ ವೇಳೆ ಓರ್ವ ಮಹಿಳೆ ಪರಾರಾಯಾಗಿದ್ದಾಳೆ. 25ರಿಂದ 30 ವರ್ಷ ವಯೋಮಾನದ ಆಫ್ರಿಕಾ ಮೂಲದ ಎಂಟು ಮಹಿಳೆಯರನ್ನು ರಕ್ಷಿಸಲಾಗಿದೆ. ಅವರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಲೋಕಸಭಾ ಚುನಾವಣೆ: ಮೂರನೇ ಹಂತದ ಚುನಾವಣೆಗೆ ಏ.12 ರಿಂದ ನಾಮಪತ್ರ ಸಲ್ಲಿಕೆ ಆರಂಭ
ಮುಂದಿನ ಲೇಖನಎನ್ ​ಆರ್ ​ಸಿ, ಸಿಎಎ ಜಾರಿಯಾಗಲು ಬಿಡುವುದಿಲ್ಲ: ಮಮತಾ ಬ್ಯಾನರ್ಜಿ