ಮನೆ ಸುದ್ದಿ ಜಾಲ ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕಿ ಶೀಲಾ ದಿವಾಕರ್ ನಿಧನ

ಆರ್ಯಭಟ ಪ್ರಶಸ್ತಿ ಪುರಸ್ಕೃತ ಗಾಯಕಿ ಶೀಲಾ ದಿವಾಕರ್ ನಿಧನ

0

ಮಂಗಳೂರು : ಆರ್ಯಭಟ ಪ್ರಶಸ್ತಿ ಪುರಸ್ಕೃತೆ ಮತ್ತು ಖ್ಯಾತ ಗಾಯಕಿ ಶೀಲಾ ದಿವಾಕರ್ ಅವರು ಇಂದು ನಿಧನರಾಗಿದ್ದಾರೆ.

ಶೀಲಾ ದಿವಾಕರ್ ಅವರು ಖ್ಯಾತ ಗಾಯಕಿಯಾಗಿದ್ದು, ಕಳೆದ 28 ವರ್ಷಗಳಿಂದ ಸಂಗೀತ ರಂಗದ ಮೇರು ಪ್ರತಿಭೆಗಳಿಗೆ ಗುರುಗಳಾಗಿದ್ದರು. ಇವರು ಮೂರು ಸಾವಿರಕ್ಕೂ ಅಧಿಕ ವೇದಿಕೆಗಳಲ್ಲಿ ಜನಮೆಚ್ಚುಗೆಯ ಕಾರ್ಯಕ್ರಮಗಳನ್ನು ನೀಡಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಕಳೆದ ಕೆಲ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

ಹಿಂದಿನ ಲೇಖನಪ್ರತಿಯೊಬ್ಬರಿಗೂ ಕೋವಿಡ್ ಚಿಕಿತ್ಸಾ ಕಿಟ್ ವಿತರಣೆಗೆ ಸಚಿವ ಎಸ್.ಟಿ.ಸೋಮಶೇಖರ್  ಸೂಚನೆ
ಮುಂದಿನ ಲೇಖನ`ಜೇಮ್ಸ್’ ಸಿನಿಮಾದ ಸ್ಪೆಷಲ್ ಪೋಸ್ಟರ್ ರಿಲೀಸ್: ಅಪ್ಪುವಿನ ಯೋಧನ ಲುಕ್ ಮೆಚ್ಚಿದ ಫ್ಯಾನ್ಸ್