ಮನೆ ರಾಜ್ಯ ವಿಧಾನಸಭಾ ಚುನಾವಣೆ: ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಬಿಎಸ್’ವೈ

ವಿಧಾನಸಭಾ ಚುನಾವಣೆ: ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಬಿಎಸ್’ವೈ

0
ಹೊಸದಿಲ್ಲಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸುಮಾರು 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್ ಯಡಿಯೂರಪ್ಪ ಸೋಮವಾರ ಹೇಳಿದ್ದಾರೆ.

Join Our Whatsapp Group

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದರು.
ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ. ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.
ಹಿಂದಿನ ಲೇಖನದಾವೂದಿ ಬೋಹ್ರಾ ನಾಯಕತ್ವ ನಿರ್ಧಾರಕ್ಕೆ ಸಂಬಂಧಿಸಿದಂತೆ ತೀರ್ಪು ಕಾಯ್ದಿರಿಸಿದ ಬಾಂಬೆ ಹೈಕೋರ್ಟ್
ಮುಂದಿನ ಲೇಖನಹುಲಿ ಸಂತತಿ ಏರಿಕೆ ಕುಸಿತ: ಮೈಸೂರಿನಲ್ಲಿ ಪ್ರಧಾನಿಯಿಂದ ವರದಿ ಬಿಡುಗಡೆ