ಮನೆ ರಾಜ್ಯ ಅಥಣಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು

ಅಥಣಿ ವಿಧಾನಸಭಾ ಕ್ಷೇತ್ರ: ಕಾಂಗ್ರೆಸ್ ನಾಯಕ ಲಕ್ಷ್ಮಣ್ ಸವದಿಗೆ ಗೆಲುವು

0

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

Join Our Whatsapp Group

ಬೆಳಗಾವಿ ಜಿಲ್ಲೆಯ ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ ಬಿಜೆಪಿ ನಾಯಕ ಮಹೇಶ್ ಈರನಗೌಡ ಕುಮಟಳ್ಳಿ ಶಾಸಕರಾಗಿದ್ದರು. 2018 ರಲ್ಲಿ ಕಾಂಗ್ರೆಸ್ ಟಿಕೆಟ್‌’ನಲ್ಲಿ ಗೆದ್ದ ನಂತರ ಬಿಜೆಪಿಗೆ ಹಾರಿದ್ದ ಕಮಟಳ್ಳಿ 2019 ರ ಉಪಚುನಾವಣೆಯಲ್ಲಿ ಗೆದ್ದು ಬೀಗಿದ್ದರು.

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಟಳ್ಳಿ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆದಿತ್ತು.

ಹಿಂದಿನ ಲೇಖನಜಮ್ಮು-ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಒಳನುಸುಳುವಿಕೆ ವಿಫಲಗೊಳಿಸಿದ ಭದ್ರತಾ ಪಡೆ
ಮುಂದಿನ ಲೇಖನಬಳ್ಳಾರಿ: ಶ್ರೀರಾಮುಲುಗೆ ಹೀನಾಯ ಸೋಲು, ಬಿ.ನಾಗೇಂದ್ರಗೆ ಗೆಲುವು