ಮನೆ ರಾಜ್ಯ ಡ್ರಾಪ್‌ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

ಡ್ರಾಪ್‌ ಕೊಡುವ ನೆಪದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

0

ಚಿಕ್ಕಮಗಳೂರು (Chikkamagaluru): ಡ್ರಾಪ್‌ ಕೊಡುಗ ನೆಪದಲ್ಲಿ ವಿದ್ಯಾರ್ಥಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೋಣಿಬೀಡುವಿನಲ್ಲಿ ನಡೆದಿದೆ.

ಆರೋಪಿ ದೇವರಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಗೆ ಡ್ರಾಪ್‌ ಕೊಡುವುದಾಗಿ ಹೇಳಿ ದ್ವಿಚಕ್ರವಾಹನದಲ್ಲಿ ಕೂರಿಸಿಕೊಂಡು ಹೋಗಿ ಮಾರ್ಗಮಧ್ಯೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಗೋಣಿಬೀಡು ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.

ಹಿಂದಿನ ಲೇಖನಜೂ.8ರ ಹವಾಮಾನ ವರದಿಯ ವಿವರ
ಮುಂದಿನ ಲೇಖನಜ್ಞಾನವಾಪಿ ಮಸೀದಿ ವಿವಾದ: ವಿಡಿಯೋ ಸಮೀಕ್ಷೆಗೆ ಆದೇಶಿಸಿದ್ದ ನ್ಯಾಯಾಧೀಶರಿಗೆ ಬೆದರಿಕೆ ಪತ್ರ