ಮನೆ ಅಪರಾಧ ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ

ಬುದ್ದಿಮಾಂದ್ಯೆ ಮೇಲೆ ಅತ್ಯಾಚಾರಕ್ಕೆ ಯತ್ನ; ವೃದ್ಧನ ಬಂಧನ

0

ಎನ್.ಆರ್.ಪುರ(N.R.Pura): ಬುದ್ಧಿಮಾಂದ್ಯೆ ಯುವತಿಯೊಬ್ಬಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ವೃದ್ಧರೊಬ್ಬನನ್ನು ಎನ್.ಆರ್.ಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಖಾಸಗಿ ಶಾಲೆಯ ಬಸ್ ಚಾಲಕ ತಾಲ್ಲೂಕಿನ ಮಲ್ಲಂದೂರು ಗ್ರಾಮ ನಿವಾಸಿ ಸದಾಶಿವ ಶೆಟ್ಟಿ(66) ಬಂಧಿತ ಆರೋಪಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಸದಾಶಿವಶೆಟ್ಟಿ ಪಟ್ಟಣದ ವ್ಯಾಪಿಯ ಬುದ್ಧಿಮಾಂಧ್ಯೆ (20) ಯುವತಿ ಮೇಲೆ ಮಂಗಳವಾರ ರಾತ್ರಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಯುವತಿ ಸಹೋದರಿ ನೀಡಿದ ದೂರಿನನ್ವಯ ಪೊಲೀಸರು ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಹಿಂದಿನ ಲೇಖನಬಿಡಬ್ಲ್ಯುಎಫ್‌ ಜೂನಿಯರ್ ಬ್ಯಾಡ್ಮಿಂಟನ್ ರ್ಯಾಂಕಿಂಗ್: ಅಗ್ರಸ್ಥಾನಕ್ಕೇರಿದ ಅನುಪಮಾ ಉಪಾಧ್ಯಾಯ
ಮುಂದಿನ ಲೇಖನಶಿಕ್ಷಕರು ಕಣ್ಣಿಗೆ ಕಾಣುವ ದೇವರು: ರಾಜಾರಾಂ ಸುಂದರಮೂರ್ತಿ