Saval
ಮ್ಯಾಂಚೆಸ್ಟರ್ ಯುನೈಟೆಡ್‌ನ ಮ್ಯಾನೇಜರ್ ಎರಿಕ್ ಟೆನ್ ಹ್ಯಾಗ್ ವಜಾಗೊಂಡಿದ್ದಾರೆ
ಮ್ಯಾಂಚೆಸ್ಟರ್ ಯುನೈಟೆಡ್ ಕ್ಲಬ್ ಅವರ ಮ್ಯಾನೇಜರ್ ಎರಿಕ್ ಟೆನ್ ಹ್ಯಾಗ್ ಅವರನ್ನು ಹುದ್ದೆಯಿಂದ ವಜಾಗೊಳಿಸಿದೆ. ಈ ನಿರ್ಧಾರವನ್ನು ತೆಗೆದುಕೊಳ್ಳಲು ಪ್ರಮುಖ ಕಾರಣವಾಗಿದ್ದು, ಯುನೈಟೆಡ್ ತಂಡವು ಈ ಸಾಲಿನ ಪ್ರೀಮಿಯರ್ ಲೀಗ್ ಸೀಸನ್‌ನಲ್ಲಿ ಸ್ಥಗಿತಗೊಳ್ಳುವ...
ಕರ್ನಾಟಕ ಸರ್ಕಾರದ 7 ಪ್ರಮುಖ ಯೋಜನೆಗಳು 🎯
ಕರ್ನಾಟಕ ಸರ್ಕಾರ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ರೈತರು, ವಿದ್ಯಾರ್ಥಿಗಳು, ಮಹಿಳಾ ಸ್ವಸಹಾಯ ಸಂಘಗಳು ಮತ್ತು ಸಣ್ಣ ಉದ್ಯಮ ಸ್ಟಾರ್ಟ್-ಅಪ್ಸ್ ಮಾಡಲು ಬಯಸುವ ಜನರಿಗೆ ಸಹಾಯ ಮಾಡುತ್ತವೆ....
ಉಳಿದೆಲ್ಲಾ ಕೊರೊನಾ ರೂಪಾಂತರಿಗಳಿಗಿಂತ ಓಮಿಕ್ರಾನ್ ವೇಗ ಹೆಚ್ಚು: ಮೋದಿ
ದೇಶಾದ್ಯಂತ ಓಮಿಕ್ರಾನ್ ಉಲ್ಬಣವನ್ನು ಗಮನದಲ್ಲಿಟ್ಟುಕೊಂಡು ದೇಶಾದ್ಯಂತ ನಡೆಯುತ್ತಿರುವ ಹಬ್ಬದ ಸಂದರ್ಭದಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮನವಿ ಮಾಡಿದ್ದಾರೆ. ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಲಸಿಕೆ ಒಂದು ಉತ್ತಮ ಮಾರ್ಗವಾಗಿದೆ, ಕೋವಿಡ್ ಲಸಿಕೆಯನ್ನು ಇನ್ನೂ...
ಕನಸುಗಾರರ ಕನಸು ಈ “ಕನಸು ಕ್ರಿಯೇಷನ್ಸ್”. ಸುಂದರ ಲೋಕದ ಬಣ್ಣ ಬಣ್ಣದ ಕನಸುಗಳ ಹೊತ್ತು...
.
ನಮ್ಮ ತಂಡ ಕಂಡ ಕನಸನ್ನು ನನಸು ಮಾಡಿಕೊಳ್ಳುವ ದಿಟ್ಟ – ಛಲಮಲ್ಲರು. ಹಲವಾರು ಏಳು ಬೀಳುಗಳ ನಡುವೆ ಮುನ್ನುಗ್ಗುತ್ತಾ ಸಾಧನೆಯ ಹಾದಿಯನ್ನು ಹಿಡಿದ ಬಲಾಢ್ಯ ಸೈನ್ಯ ನಮ್ಮದ್ದು. ಸಮಾಜದ ಒಳಿತಿಗಾಗಿ, ನೊಂದ...
ಹೈಕೋರ್ಟ್ ತಪರಾಕಿ ನಂತರ ಐದನೇ ದಿನಕ್ಕೆ ಮೇಕೆದಾಟು ಪಾದಯಾತ್ರೆ ಅಂತ್ಯ
ಬೆAಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿದ್ದರೂ ಮೇಕೆದಾಟು ಪಾದಯಾತ್ರೆ ಮುಂದುವರಿಸುವುದರ ಔಚಿತ್ಯ ಪ್ರಶ್ನಿಸಿ ಛೀಮಾರಿ ಹಾಕಿದ ನಂತರ, ಹೈಕಮಾಂಡ್ ಸೂಚನೆಯಂತೆ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೈಗೊಂಡಿದ್ದ ಪಾದಯಾತ್ರೆಯನ್ನು ೫ನೇ...
ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ನಿಲ್ಲಿಸುತ್ತೇವೆ: ವಿಪಕ್ಷ ನಾಯಕ ಸಿದ್ಧರಾಮಯ್ಯ
ಬೆಂಗಳೂರು: ಮೇಕೆದಾಟು ಶೀಘ್ರವಾಗಿ ಯೋಜನೆ ಜಾರಿಗೊಳಿಸುವಂತೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಯನ್ನು ನಿಲ್ಲಿಸುವಂತೆ ಹೈಕೋರ್ಟ್ ಆದೇಶ ಮಾಡಿದರೆ ನಿಲ್ಲಿಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿಳಿಸಿದರು.
ಈ ಕುರಿತು ಇಂದು ಮಾಧ್ಯಮಗಳಿಗೆ...
ಕೊರೊನಾ ಹಬ್ಬಿಸಿ ಕರ್ನಾಟಕವನ್ನು ಕೋವಿಡ್ ಹಬ್ ಮಾಡುವ ಉದ್ದೇಶ ಹೊಂದಿರುವ ಕಾಂಗ್ರೆಸ್: ಸಚಿವ...
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಮೂಲಕ ಬೆಂಗಳೂರಿಗೆ ಕೊರೋನಾ ಹಬ್ಬಿಸಿ ಲಾಕ್ ಡೌನ್ ಮಾಡುವಂತಹ ಪರಿಸ್ಥಿತಿ ನಿರ್ಮಿಸಲು ಕಾಂಗ್ರೆಸ್ ಶತಾಯಗತಾಯ ಪ್ರಯತ್ನಿಸುತ್ತಿದೆ. ಅವರಿಗೆ ಯೋಜನೆ ಜಾರಿಗಿಂತ ಕೊರೋನಾ ಹಬ್ಬಿಸಿ ಕರ್ನಾಟಕವನ್ನು ಕೋವಿಡ್ ಹಬ್ ಮಾಡುವ...
ಕೊರೋನಾ: ಇಂದು 2.47 ಲಕ್ಷ ಹೊಸ ಕೇಸ್ ಪತ್ತೆ
ನವದೆಹಲಿ: ಭಾರತದಲ್ಲಿ ಕೊರೋನಾ ಪ್ರಕರಣಗಳು ಸಂಖ್ಯೆ ಹೆಚ್ಚುತ್ತಲೇ ಇದ್ದು, ಗುರುವಾರ 2,47,417 ಕೊರೋನಾ ಪ್ರಕರಣಗಳು ದಾಖಲಾಗಿದ್ದು, 442 ಮಂದಿ ಸಾವನ್ನಪ್ಪಿದ್ದಾರೆಂಬ ಮಾಹಿತಿ ಲಭ್ಯವಾಗಿದೆ.
ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,63,17,927ಕ್ಕೆ ಏರಿಕೆಯಾಗಿದೆ....