Saval
ಕೊರೊನಾ ಅಬ್ಬರ: ಇಂದು ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ಸಭೆ
ನವದೆಹಲಿ: ದೇಶದಲ್ಲಿ ಕೊರೋನಾ ಹಾಗೂ ಓಮಿಕ್ರಾನ್ ಸೋಂಕು ದಿನೇ ದಿನೇ ಹೆಚ್ಚಾಗುತ್ತಲೇ ಇರುವ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಗುರುವಾರ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.
ಕರ್ನಾಟಕ...
ನಿತಿನ್ ಗಡ್ಕರಿಗೆ ಮತ್ತೆ ಕೋವಿಡ್
ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಮತ್ತೆ ಉಲ್ಬಣಗೊಂಡಿದ್ದು, ಈ ಹಿಂದೆ ಸೋಂಕಿನಿಂದ ಚೇತರಿಸಿಕೊಂಡಿದ್ದ ನಿತಿನ್ ಗಡ್ಕರಿ ಅವರಿಗೆ ಮತ್ತೊಮ್ಮೆ ಕೋವಿಡ್ ಪಾಸಿಟಿವ್ ಆಗಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ತಮಗೆ ಸೋಂಕಿನ ಸೌಮ್ಯ...
ಯುವಕನನ್ನು ಬೆತ್ತಲುಗೊಳಿಸಿ ಅತಿರೇಕದ ವರ್ತನೆ
ಹಾಸನ: ಉದ್ಯಾನವನದಲ್ಲಿ ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಯುವಕನೋವರ್ವನನ್ನು ಸಾರ್ವಜನಿಕವಾಗಿ ಬೆತ್ತಲುಗೊಳಿಸಿ ಥಳಿಸಿರುವ ಅಮಾನವೀಯ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರದ ಹೇಮಾವತಿ ಪ್ರತಿಮೆ ಬಳಿ ಅಮಾನವೀಯ ಘಟನೆ ನಡೆದಿದೆ. ಯುವತಿ ಜೊತೆ...
ಜ.31ರವರೆಗೂ ಬೆಂಗಳೂರಿನಲ್ಲಿ ಶಾಲೆಗಳು ಬಂದ್.
ಬೆಂಗಳೂರು: ಕೊರೊನಾ ಹೆಚ್ಚಳ ಹಿನ್ನೆಲೆ ಬೆಂಗಳೂರಿನಲ್ಲಿ 1ರಿಂದ 9ನೇ ತರಗತಿ ಶಾಲೆ ಬಂದ್ ಅವಧಿ ವಿಸ್ತರಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಜನವರಿ 31ರವರೆಗೂ ಶಾಲೆಗಳು ಬಂದ್ ಆಗಲಿವೆ.
ಕೊರೋನಾ ಹೆಚ್ಚಳ ಹಿನ್ನೆಲೆ ಶಾಲೆಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳ...
ಪಂಚ ರಾಜ್ಯಗಳ ಚುನಾವಣೆಯಲ್ಲಿ ವರ್ಚ್ಯುಯಲ್ ರ್ಯಾಲಿ ನಡೆಸಲು ಕಾಂಗ್ರೆಸ್ ತಯಾರಿ
ನವದೆಹಲಿ: ಕೋವಿಡ್ -19 ಮತ್ತು ಓಮೈಕ್ರಾನ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣಕ್ಕೆ ಉತ್ತರ ಪ್ರದೇಶ, ಉತ್ತರಖಂಡಾ , ಪಂಜಾಬ್, ಗೋವಾ ಮತ್ತು ಮಣಿಪುರ ರಾಜ್ಯಗಳಲ್ಲಿ ಚುನಾವಣಾ ರ್‍ಯಾಲಿಗಳನ್ನು ರದ್ದು ಮಾಡಿದ್ದ ಕಾಂಗ್ರೆಸ್ ಪಕ್ಷ...
ವಿಧಾನ ಪರಿಷತ್ ಸಚಿವಾಲಯದ ಕಚೇರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ದಿಢೀರ್ ಭೇಟಿ, ಪರಿಶೀಲನೆ.
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ರಾಜ್ಯಾದ್ಯಂತ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಈ ಮಧ್ಯೆ ವಿಧಾನಪರಿಷತ್ ಸಚಿವಾಲಯದ ಕಚೇರಿಗಳಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ದಿಢೀರ್ ಭೇಟಿ...
‘ವಲಿಮೈ’ಗೆ 300 ಕೋಟಿ ‘ಒಒಟಿ’ ಆಫರ್
ಬೆಂಗಳೂರು: ತಮಿಳು ನಟ ಅಜಿತ್ ನಾಯಕರಾಗಿರುವ ವಲಿಮೈ ಸಿನಿಮಾಗೆ ಒಒಟಿಯಲ್ಲಿ 300 ಕೋಟಿ ರೂ. ಆಫರ್ ದೊರೆತಿದೆ.
ಒಒಟಿಯಲ್ಲಿ 300 ಕೋಟಿ ರೂ.ಕೊಟ್ಟು ವಲಿಮೈ ಸಿನಿಮಾ ಕೊಳ್ಳಲು ಒಟಿಟಿ ಫ್ಲ್ಯಾಟ್ ಫಾರಂ ಒಂದು ಮುಂದೆ ಬಂದಿದೆ...
ಬಿಜೆಪಿ ಪ್ರಧಾನ ಕಚೇರಿಯಲ್ಲಿ 42 ಸಿಬ್ಬಂದಿಗೆ ಕೊರೊನಾ ಸೋಂಕು
ನವದೆಹಲಿ: ಬಿಜೆಪಿ ಪ್ರಧಾನ ಕಚೇರಿಯಲ್ಲಿ 42 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ವಿಚಾರ ಬೆಳಕಿಗೆ ಬಂದಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ಕೊರೊನಾ ದೃಢಪಟ್ಟಿದ್ದು, ಸದ್ಯ ಮನೆಯಲ್ಲೇ ಐಸೋಲೇಟ್ ಆಗಿ, ವೈದ್ಯರ ಸಲಹೆ ಮೇರೆಗೆ...
ಅಣ್ಣನ ಮೃತದೇಹ ನೋಡಿ ಅಘಾತದಿಂದ ತಂಗಿ ಸಾವು
ಮೈಸೂರು: ಅಣ್ಣನ ಮೃತದೇಹ ನೋಡಿ ಆಘಾತದಿಂದ ತಂಗಿ ಮೃತಪಟ್ಟಿದ್ದಾಳೆ. ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ದೊಡ್ಡಪ್ಪನ ಮಗಳು ರಶ್ಮಿ(21) ಅಣ್ಣ ಕೀರ್ತಿ(28) ಮೃತದೇಹ ನೋಡಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.
ಹುಣಸೂರು ತಾಲೂಕಿನ...
ವೀಕೆಂಡ್ ಕರ್ಪ್ಯೂ ಹಿಂಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಒತ್ತಾಯ
ಮೈಸೂರು: ಕೊರೋನಾ ತಡೆಯುವ ಉದ್ಧೇಶಕ್ಕಾಗಿ ರಾಜ್ಯದಲ್ಲಿ ಜಾರಿ ಮಾಡಿರುವ ಶೇ.50 ರಷ್ಟು ವ್ಯಾಪಾರ ವಹಿವಾಟು, ವೀಕೆಂಡ್ ಕರ್ಪ್ಯೂ ವಾಪಸ್ ಪಡೆಯುವಂತೆ ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟ ಒತ್ತಾಯ ಮಾಡಿದೆ.
ಮೈಸೂರು ಸಂಘ ಸಂಸ್ಥೆಗಳ ಒಕ್ಕೂಟದ...