Saval
ಮೇಕೆದಾಟು ಪಾದಯಾತ್ರೆ ಕೈಬಿಡುವಂತೆ ಕಾಂಗ್ರೆಸ್ಗೆು ಗೃಹ ಸಚಿವ ಮನವಿ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಪಾಸಿಟಿವ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಕಾಂಗ್ರೆಸ್ ನಾಯಕರ ಮೇಕೆದಾಟು ಪಾದಯಾತ್ರೆಯಿಂದ ಕೊರೋನಾ ಸೋಂಕು ಇನ್ನಷ್ಟು ಹರಡುವುದರಲ್ಲಿ ಸಂಶಯವಿಲ್ಲ. ಈಗಾಗಲೇ ಪಾದಯಾತ್ರೆಗೆ ಬಿಜೆಪಿ ನಾಯಕರು ಟೀಕಿಸುತ್ತಾ ಬಂದಿದ್ದು, ಕೈ ನಾಯಕರ...
ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಗರಂ: ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೊಟೀಸ್
ಬೆಂಗಳೂರು: ಯೋಜನೆ ಶೀಘ್ರವಾಗಿ ಜಾರಿಗೊಳಿಸಲು ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಬುಧವಾರ 4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸು ಹೈಕೋರ್ಟ್ ಅಂಗಳಕ್ಕೆ ತಲುಪಿದ್ದು, ಹೈಕೋರ್ಟ್ ಗರಂ ಆಗಿದೆ.
ಇಂದು ತುರ್ತು...
ಆನ್ಲೈನ್ ತರಗತಿ ಮೂಲಕ ಶಿಕ್ಷಣ ಮುಂದುವರಿಸಲು ಸಚಿವ ಎಸ್.ಟಿ.ಸೋಮಶೇಖರ್ ಸೂಚನೆ
ಮೈಸೂರು: ಕೋವಿಡ್ ಪ್ರಕರಣಗಳು ದಿನೇ ದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮುಂಜಾಗ್ರತೆಯ ಕ್ರಮವಾಗಿ ಮೈಸೂರು ನಗರ ಮತ್ತು ಇದಕ್ಕೆ ಹೊಂದಿಕೊಂಡಿರುವ ಪ್ರದೇಶಗಳು ಇರುವುದರಿಂದ ಮೈಸೂರು ತಾಲ್ಲೂಕನ್ನೂ ಒಳಗೊಂಡಂತೆ ಎಲ್ಲಾ...
ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಕೋವಿಡ್ ಜಾಗೃತಿ
ಮೈಸೂರು: ಮುಂಬರುವ ಹಬ್ಬಗಳ ಹಿನ್ನೆಲೆಯಲ್ಲಿ ಹಬ್ಬದ ಸಾಮಾನುಗಳನ್ನು ಖರೀದಿಸಲು ಮಾರ್ಕೆಟ್ ಗೆ ಹೆಚ್ಚು ಹೆಚ್ಚು ಗ್ರಾಹಕರು ಬರುವ ಹಿನ್ನೆಲೆಯಲ್ಲಿ ನಮ್ಮ ಕೆಎಂಪಿಕೆ ಟ್ರಸ್ಟ್ ವತಿಯಿಂದ ಸಾರ್ವಜನಿಕರಿಗೆ ಕೋವಿಡ್ ಮೂರನೇ ಅಲೆಯಿಂದ ಎಚ್ಚರವಾಗಿರಲಿ ಎಂದು ...
ಸ್ವಾಮಿ ವಿವೇಕಾನಂದ ಜಯಂತಿ: ಪ್ರಧಾನಿ ಸೇರಿ ಗಣ್ಯರಿಂದ ಸ್ಮರಣೆ
ನವದೆಹಲಿ: ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ. ಈ ದಿನವನ್ನು ಇಂದು ನಾವು ರಾಷ್ಟ್ರೀಯ ಯುವ ದಿನ ಎಂದು...
ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಿ: ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್
ಬೆಂಗಳೂರು: ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ...
ಮಾನಸ ಗಂಗೋತ್ರಿಯ ಆವರಣದಲ್ಲಿ ಅರಳಿ ನಿಂತ ಟಬುಬಿಯಾ ಹೂ
ಮೈಸೂರು: ಚಳಿಗಾಲ ಆರಂಭವಾಯಿತೆಂದರೆ ಮೈಸೂರು ವಿಶ್ವವಿದ್ಯಾಲಯದ ಹಲವಡೆ ಟಬುಬಿಯಾ ಹೂಗಳ ಲೋಕವೇ ಅರಳಿ ನಿಂತಿದ್ದು, ಇದರಿಂದ ಹಸಿರು ಕ್ಯಾಂಪಸ್ ನ ಸೌಂದರ್ಯ ಮತ್ತಷ್ಟು ಆಕರ್ಷಣೀಯವಾಗಿದೆ.
ಚಳಿಗಾಲದ ಸುಂದರಿ ಎಂದೇ ಕರೆಯಲಾಗುವ ಇಡೀ ನಗರವನ್ನು ಸಿಂಗಾರಗೊಳಿಸುವ...
ಓಮಿಕ್ರಾನ್ ಭೀತಿ ನಡುವೆಯೂ ಸಂಕ್ರಾಂತಿಗೆ ಸಡಗರದ ಸಿದ್ಧತೆ
ಬೆಂಗಳೂರು: ದೇಶದೆಲ್ಲೆಡೆ ಒಮಿಕ್ರಾನ್ ಮಹಾಮಾರಿ ಜನರಲ್ಲಿ ಭಯದ ವಾತಾವರಣ ಉಂಟು ಮಾಡಿರುವ ಬೆನ್ನಲ್ಲೆ ವರ್ಷದ ಮೊದಲ ಹಬ್ಬ ಸಂಕ್ರಾಂತಿ ಹಬ್ಬಕ್ಕೆ ಸಿದ್ದತೆಗಳು ಜೋರಾಗಿದೆ.
ಸಂಕ್ರಾಂತಿ ಹಬ್ಬಕ್ಕಾಗಿ ನಗರಕ್ಕೆ ಬಂದಿದೆ ರಾಶಿ ರಾಶಿ ಕಬ್ಬು. ಮತ್ತೊಂದೆಡೆ...
ಕೊರೋನಾ ಅಬ್ಬರ: 1.94 ಲಕ್ಷ ಹೊಸ ಪ್ರಕರಣ ಪತ್ತೆ, 442 ಮಂದಿ ಸಾವು
ನವದೆಹಲಿ: ಕೋವಿಡ್‍್ ಸೋಂಕು ದಿನೇ ದಿನೇ ಹೆಚ್ಚಾಗುತ್ತಲಿದ್ದು, ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 1,94,720 ಹೊಸ ಪ್ರಕರಣಗಳು ಪತ್ತೆಯಾಗಿದ್ದು 442 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 3,60,70,510ಕ್ಕೆ...
ತಾಕತ್ತಿದ್ದರೆ ನಮ್ಮ ಮೇಲೆ ಕೇಸ್ ಹಾಕಲಿ ಆರಗ ಜ್ಞಾನೇಂದ್ರ
ಬೆಂಗಳೂರು: ಮೇಕೆದಾಟು ಪಾದಯಾತ್ರೆ ಸಂಬಂಧ ತಾಕತ್ತಿದ್ದರೆ ಇದ್ದರೆ ನಮ್ಮ ಮೇಲೆ ಕ್ರಮ ಕೈಗೊಳ್ಳಲಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ತಿರುಗೇಟು ನೀಡಿದರು.
ನನಗೆ ಧೈರ್ಯ ಇದೆ,...