Saval
ಸೀಫುಡ್ ಫ್ಯಾಕ್ಟರಿಯಲ್ಲಿ ಅಮೋನಿಯಂ ಸೋರಿಕೆ, ೨೬ ಮಂದಿ ಅಸ್ವಸ್ಥ
ಮಂಗಳೂರು: ನಗರದ ಬೈಕಂಪಾಡಿ ಕೈಗಾರಿಕಾ ಪ್ರಾಂಗಣದಲ್ಲಿರುವ ಸೀಫುಡ್ ತಯಾರಿಕಾ ಘಟಕದಲ್ಲಿ ಮಂಗಳವಾರ ವಿಷಾನಿಲ ಅಮೋನಿಯಂ ಸೋರಿಕೆಯಾಗಿದ್ದು, ಒಟ್ಟು ೨೬ ಮಂದಿ ಅಸ್ವಸ್ಥರಾಗಿದ್ದಾರೆ.ಮಂಗಳವಾರ ಮಧ್ಯಾಹ್ನ ವೇಳೆಗೆ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಅಸ್ವಸ್ಥರಾಗಿದ್ದ ೨೬...
ಒಮಿನಿ ಕಾರಿನಲ್ಲಿ ಬೆಂಕಿ: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು
ಮೈಸೂರು: ಚಲಿಸುತ್ತಿದ್ದ ಕಾರು ಹೊತ್ತಿ ಉರಿದಿರುವ ಘಟನೆ ನಂಜನಗೂಡಿನ ಬದನವಾಳು ದೇವನೂರು ರಸ್ತೆಯಲ್ಲಿ ನಡೆದಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಸ್ತೆಯಲ್ಲಿ ಹುರುಳಿ ಒಕ್ಕಣೆಯಿಂದ ಕಾರಿನ ಎಂಜಿನ್ ಗೆ ಒಣಗಿದ ಹುರುಳಿ ಸೊಪ್ಪು ಸುತ್ತಿಕೊಂಡ ಪರಿಣಾಮ...
ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ: ಕಾರು ಸಂಪೂರ್ಣ ಭಸ್ಮ, ವೈದ್ಯ ಪಾರು.
ಮೈಸೂರು: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿದ್ದ ವೈದ್ಯರೊಬ್ಬರು ಪ್ರಾಣಾಪಾಯದಿಂದ ಪಾರಾದ ಘಟನೆ ಮೈಸೂರಿನ ಗನ್ ಹೌಸ್ ವೃತ್ತದ ಬಳಿ ನಡೆದಿದೆ.
ಕುವೆಂಪು ನಗರದ ವೈದ್ಯ ಭೂಷಣ್ ಎಂಬುವವರಿಗೆ ಸೇರಿದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರಿನಲ್ಲಿ...
ರಾಜ್ಯದ ಹಿತಾಸಕ್ತಿಗಾಗಿ ಪಾದಯಾತ್ರೆ: ಸಿದ್ದರಾಮಯ್ಯ
ರಾಮನಗರ: ಬಿಜೆಪಿಯವರು ತಮಿಳುನಾಡಿನಲ್ಲಿ ತಮ್ಮ ರಾಜಕೀಯ ಬಲವರ್ಧನೆಗಾಗಿ ಕರ್ನಾಟಕದ ಜನರಿಗೆ ದ್ರೋಹ ಮಾಡುತ್ತಿದ್ದಾರೆ. ಇದಕ್ಕೆ ಅವಕಾಶ ನೀಡಬಾರದು ಎಂದೇ ನಾವು ಪಾದಯಾತ್ರೆ ಹಮ್ಮಿಕೊಂಡಿದ್ದೇವೆ, ಈ ಪಾದಯಾತ್ರೆ ವಿಷಯದಲ್ಲಿ ಯಾವ ಪ್ರತಿಷ್ಠೆಯಾಗಲೀ, ಒಣ ಜಂಭವಾಗಲೀ...
ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ, ಬಂಧಿಸಿದ ಪೊಲೀಸರು
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿ ಗಿರಿ ನಗರ ಪೊಲೀಸರು ಬಂಧಿಸಿದ್ದಾರೆ.
ಗಿರಿನಗರ ಪೊಲೀಸ್ ಠಾಣೆಯ...
ಸಿಎಂ ಸೇರಿದಂತೆ ಸಂಪುಟದ ನಾಲ್ವರು ಸಚಿವರಿಗೆ ಕೊರೋನಾ: ಇಂದು ಸಿಎಂ ಮಹತ್ವದ ಸಭೆ
ಬೆಂಗಳೂರು: ಕೊರೋನಾ ಮೂರನೇ ಅಲೆಯ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್-19 ದೃಢಪಟ್ಟಿತ್ತು. ಇಂದು ಅವರ ಸಂಪುಟದ ಮತ್ತೊಬ್ಬ ಹಿರಿಯ...
ಮಗು ಎದೆ ಹಾಲು ಕುಡಿಯುತ್ತಿಲ್ಲವೆಂದು ನೊಂದ ತಾಯಿ ಆತ್ಮಹತ್ಯೆಗೆ ಶರಣು
ಮೈಸೂರು: ತನ್ನ ಮಗು ಎದೆ ಹಾಲು ಕುಡಿಯುತ್ತಿಲ್ಲ ಎಂದು ಮನನೊಂದ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ.
ಗುಂಡೂರಾವ್ ನಗರದ ನಿವಾಸಿ ವೈದ್ಯೆ ಅರ್ಪಿತಾ ಆತ್ಮಹತ್ಯೆ ಮಾಡಿಕೊಂಡ ತಾಯಿಯಾಗಿದ್ದು, ಕಳೆದ...
ಲಾಲ್ ಬಹದ್ಧೂರ್ ಶಾಸ್ತ್ರೀ ಅವರ ಪುಣ್ಯತಿಥಿ: ಪುಷ್ಪನಮನ ಸಲ್ಲಿಸಿದ ಸಚಿವ ಅಶ್ವಥ್ ನಾರಾಯಣ್
ಬೆಂಗಳೂರು: ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀ ಅವರ ಪುಣ್ಯತಿಥಿಯ ಅಂಗವಾಗಿ ಮಂಗಳವಾರ ವಿಧಾನಸೌಧದಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಪುಷ್ಪನಮನ ಸಲ್ಲಿಸಿದರು.
ನಂತರ ಮಾತನಾಡಿದ ಸಚಿವ...
ಮೂರನೇ ದಿನಕ್ಕೆ ಕಾಲಿಟ್ಟ ಮೇಕೆದಾಟು ಪಾದಯಾತ್ರೆ: ಕನಕಪುರದೆಡೆಗೆ ‘ಕೈ’ನಾಯಕರ ನಡಿಗೆ
ಬೆಂಗಳೂರು/ಕನಕಪುರ: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ರಾಜ್ಯ ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ಮಂಗಳವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಪಾದಯಾತ್ರೆ ಬೆಂಗಳೂರಿನಿAದ ಕನಕಪುರದ ಕಡೆ ಸಾಗಿದೆ.
ಇಂದು ಕನಕಪುರದಲ್ಲಿ ಪಾದಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್...
ಡಿ.ಕೆ.ಶಿವಕುಮಾರ್ ವಿರುದ್ಧ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಯಂಪ್ರೇರಿತ ದೂರು ದಾಖಲು
ಬೆಂಗಳೂರು: ಮೇಕೆದಾಟು ಪಾದಯಾತ್ರೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶಾಲಾ ಮಕ್ಕಳನ್ನು ಭೇಟಿ ಮಾಡಿದ್ದು, ಈ ಹಿನ್ನೆಲೆಯಲ್ಲಿ ಡಿ.ಕೆ. ಶಿವಕುಮಾರ್ ವಿರುದ್ಧ ರಾಷ್ಟಿçÃಯ ಮಕ್ಕಳ ಹಕ್ಕು ರಕ್ಷಣಾ ಆಯೋಗದ ಅಧ್ಯಕ್ಷರು ಡಿಜಿ-...