Saval
ಕರುಳ ಕುಡಿಯನ್ನೇ ಕೊಚ್ಚಿ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ತಾಯಿ!
ಮೈಸೂರು: ಮಾನಸಿಕ ಅಸ್ವಸ್ಥೆಯೋರ್ವಳು ತನ್ನ ೪ ವರ್ಷದ ಮಗನನ್ನೇ ಮಚ್ಚಿನಿಂದ ಮನಬಂದತೆ ಕೊಚ್ಚಿ ಕೊಲೆ ಮಾಡಿರುವ ಭೀಭತ್ಸ ಘಟನೆ ಮೈಸೂರು ಜಿಲ್ಲೆಯ ಹೆಚ್‌ಡಿ ಕೋಟೆ ತಾಲೂಕಿನ ಬೂದುನೂರು ಗ್ರಾಮದಲ್ಲಿ ನಡೆದಿದೆ.
ಶ್ರೀನಿವಾಸ ತನ್ನ ತಾಯಿಯಿಂದ...
ಸಿಎಂ ಪುತ್ರ ಭರತ್ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಂಬಸ್ಥರು ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ಇಂದು ಪುತ್ರನ ಕೋವಿಡ್ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ಉಳಿದ ಸದಸ್ಯರ ವರದಿ ನಿರೀಕ್ಷಿಸಲಾಗಿದೆ.
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಕೋವಿಡ್ ಸೋಂಕು...
ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡಲ್ಲ: ಸಚಿವ ಬಿ.ಸಿನಾಗೇಶ್
ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೆ ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವುದಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ...