Saval
ವಂಚನೆ ಪ್ರಕರಣ: ಗೌತಮ್ ಅದಾನಿ ವಿರುದ್ಧ ಬಂಧನ ವಾರೆಂಟ್ ಹೊರಡಿಸಿದ ಅಮೆರಿಕ ನ್ಯಾಯಾಲಯ
ನ್ಯೂಯಾರ್ಕ್: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಶತಕೋಟಿ ಡಾಲರ್ ಲಂಚ ಹಾಗೂ ವಂಚನೆ ಪ್ರಕರಣದಲ್ಲಿ ಭಾರತದ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ಅದಾನಿ ಅವರ ವಿರುದ್ಧ ಅಮೆರಿಕದ ನ್ಯಾಯಾಲಯ...
ಕೇರಳ: ನಾಪತ್ತೆಯಾಗಿದ್ದ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
ಕೇರಳ: ಕರುನಾಗಪಲ್ಲಿಯಿಂದ ನಾಪತ್ತೆಯಾಗಿದ್ದ 48 ವರ್ಷದ ಮಹಿಳೆಯ ಕೊಳೆತ ಶವವನ್ನು ಮಂಗಳವಾರ ಗುಂಡಿಯಿಂದ ಹೊರತೆಗೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿಜಯಲಕ್ಷ್ಮಿ ಎಂದು ಗುರುತಿಸಲಾಗಿರುವ ಮಹಿಳೆಯ ಶವವನ್ನು ಆಲಪ್ಪುಳದ ಅಂಬಲಪುಳದ ಕರೂರ್ ನಿವಾಸಿ ಜಯಚಂದ್ರನ್...
ರಾಜ್ಯದಲ್ಲಿ 13,87,652 ಬಿಪಿಎಲ್ ಕಾರ್ಡ್ ಗಳು ಅನರ್ಹ: ಆಹಾರ ಇಲಾಖೆ
ಬೆಂಗಳೂರು: ರಾಜ್ಯದಲ್ಲಿ ಒಟ್ಟು 1,50,90,534 ಪಡಿತರ ಚೀಟಿಗಳಿದ್ದು, ಈ ಪೈಕಿ 10,68,042 ಅಂತ್ಯೋದಯ ಕಾರ್ಡ್ ಗಳು, 1,14,60,137 ಬಿಪಿಎಲ್ ಕಾರ್ಡ್ ಗಳು, ಉಳಿದಂತೆ, 25,62,355 ಎಪಿಲ್ ಕಾರ್ಡ್‌ಗಳು ಎಂದು ಆಹಾರ ಇಲಾಖೆ ಮಾಹಿತಿ...
ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾಯುಕ್ತ ದಾಳಿ
ಮಂಗಳೂರು: ಬೆಳ್ಳಂಬೆಳಗ್ಗೆ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸುವ ಮೂಲಕ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ, ಅದರಂತೆ ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಗುರುವಾರ(ನ.21)...
ಹಾವೇರಿ: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
ಹಾವೇರಿ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾದ ಮನೋಹರ್...
ಮಾಹಿತಿ ಹಕ್ಕು ಆಯುಕ್ತರಿಗೆ ದಂಡ: ಸರಕಾರದ ಖಜಾನೆಯಿಂದ ದಂಡ ಪಾವತಿ ಆರೋಪ
ಬೆಂಗಳೂರು: ಮಾಹಿತಿ ವಿಳಂಬ ಮಾಡಿದರೆ ಸರ್ಕಾರಿ ಅಧಿಕಾರಿಗಳಷ್ಟೇ ಅಲ್ಲ ಮಾಹಿತಿ ಆಯುಕ್ತರಿಗೂ ದಂಡ ವಿಧಿಸಬಹುದು.
ಹೌದು. ಈ ರೀತಿ ದಂಡನೆಗೆ ಒಳಗಾದವರು ಬೇರಾರೂ ಅಲ್ಲ. ರಾಜ್ಯ ಮಾಹಿತಿ ಹಕ್ಕು ಆಯುಕ್ತ ಎ.ಕೆ.ಎಂ ನಾಯಕ್. ಅಷ್ಟೇ...
ಉತ್ತರ ಪ್ರದೇಶ: ಲಾರಿಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ- 5 ತಿಂಗಳ ಮಗು ಸೇರಿ...
ಡಬಲ್ ಡೆಕ್ಕರ್ ಬಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಐದು ತಿಂಗಳ ಮಗು ಸೇರಿ ಐವರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಅಲಿಗಢದ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಘಟನೆ ನಡೆದಿದೆ. ದೆಹಲಿಯಿಂದ...
ಕಾವೇರಿ ನೀರಾವರಿ ನಿಗಮದ ಎಂ ಡಿ ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ...
ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದಡಿ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ.) ಮಹೇಶ್. ಬೆಂಗಳೂರಿನ ಅಬಕಾರಿ ಸೂಪರಿಂಟೆಂಡ್ ಮೋಹನ್ ಕೆ. ಸೇರಿದಂತೆ ನಾಲ್ವರು ಅಧಿಕಾರಿಗಳ ಮನೆಗಳು, ಅವರ...
ಸ್ವಾತಿ ನಕ್ಷತ್ರ ಮತ್ತು ಜಾತಕ
ಸ್ವಾತಿ ನಕ್ಷತ್ರದ ಕ್ಷೇತ್ರವ್ಯಾಪ್ತಿತ 6 ಅಂಶ 40 ಕಲಾದಿಂದ 20 ಅಂಶದವರೆಗೆ ತುಲಾರಾಶಿಯಲ್ಲಿ ರಾಶಿ ಸ್ವಾಮಿ ಶುಕ್ರ ನಕ್ಷತ್ರ ಸ್ವಾಮಿ ರಾಹು, ನಕ್ಷತ್ರ ದೇವತೆ ವಾಯು, ತಾರಾಸಮೂಹ ಒಂದು ಆಕಾಶ ಭಾಗ...
ಕೃಷಿ ಕರ್ಮ ಮುಹೂರ್ತ ವಿಚಾರ
ಬಿತ್ತಲು ಬೇಕಾಗುವ ಬೀಜ ಸಂಗ್ರಹಕ್ಕೆ :
ಶ್ಲೋಕ :
ಹಸ್ತತ್ರಯೇ ಪುನರ್ವಸ್ವೊ |ರೋಹಿಣ್ಯಾಂ ಶ್ರವಣದ್ವಯೇ||
ಸ್ಥಿರಲಗ್ನೆ ಶುಭೇವಾರೆ |ವಿಚಂದ್ರೇ ಬೀಜ ಸಂಗ್ರಹಃ||
*ಅರ್ಥ : ಹಸ್ತ,ಚಿತ್ತ,ಸ್ವಾತಿ,ಪುನರ್ವಸು, ರೋಹಿಣಿ,ಶ್ರಾವಣ,ಧನಿಷ್ಟ ಈ ಏಳು ನಕ್ಷತ್ರಗಳಲ್ಲಿಯೂ ಸ್ಥಿರ ಲಗ್ನಗಳಾದ ವೃಷಭ, ಸಿಂಹ, ವೃಶ್ಚಿಕ,ಕುಂಭ...