Saval
ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣ: 6 ಮಂದಿ ಆರೋಪಿಗಳ ಬಂಧನ
ಬೆಂಗಳೂರು: ನಗರದ ಚೌಡೇಶ್ವರಿನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ.24ರ ಬುಧವಾರ ರಾತ್ರಿ 11 ಗಂಟೆಗೆ ಬೆಂಗಳೂರಿನ ಲಗ್ಗೆರೆ ಸಮೀಪದ...
ನೂತನ ಸಂಸತ್ ಭವನ ಉದ್ಘಾಟನೆಗೆ ಸಾಕ್ಷಿಯಾದ ಗಣ್ಯಾತಿಗಣ್ಯರು
ನವದೆಹಲಿ: ರಾಷ್ಟ್ರದ ಐತಿಹಾಸಿಕ ನೂತನ ಸಂಸತ್ ಭವನ ಉದ್ಘಾಟನೆಯ ಸಮಾರಂಭದಲ್ಲಿ ಭಾರಿ ಸಂಖ್ಯೆಯಲ್ಲಿ ಗಣ್ಯಾತಿಗಣ್ಯರು, ರಾಜತಾಂತ್ರಿಕರು ಸೇರಿದ್ದರು. ಭವನದ ನೋಟವನ್ನು ಅನೇಕ ಜನರು ಕುತೂಹಲದಿಂದ ಕಣ್ತುಂಬಿಕೊಳ್ಳಲು ಯತ್ನಿಸುತ್ತಿದ್ದುದು ಕಂಡುಬಂತು.
ಹೊಸ ಕಟ್ಟಡದಲ್ಲಿ ಕೇಂದ್ರ ಸಭಾಂಗಣ...
ಅಸ್ಸಾಂನಲ್ಲಿ 4.4 ತೀವ್ರತೆಯ ಭೂಕಂಪ
ಅಸ್ಸಾಂ: ಅಸ್ಸಾಂನ ಸೀನಿತ್ ಪುರದಲ್ಲಿ ಸೋಮವಾರ ಬೆಳಗ್ಗೆ 4.4 ತೀವ್ರತೆಯ ಲಘು ಭೂಕಂಪ ಸಂಭವಿಸಿದೆ.
ಗುವಾಹಟಿಯ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಇಂದು ಬೆಳಗ್ಗೆ 8.03 ಗಂಟೆಗೆ 15 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು,...
ಆರೋಗ್ಯ ಲಾಭಕ್ಕಾಗಿ ರೇನ್ ಬೋ ಡಯಟ್ ಅನುಸರಿಸಿ
ಎಲ್ಲ ಬಗೆಯ ಬಣ್ಣಗಳು ಅಂದರೆ ಪ್ರಕೃತಿಯ ಏಳು ಬಣ್ಣಗಳನ್ನು ಹೊಂದಿರುವ ಆಹಾರವನ್ನು ಸೇವಿಸುವ ಮೂಲಕ ಎಲ್ಲ ಬಗೆಯ ಪೋಷಕಾಂಶಗಳು ನಿತ್ಯವೂ ದೇಹಕ್ಕೆ ಸೇರುವಂತೆ ಮಾಡುವುದು, ತೂಕವನ್ನು ಸಮತೋಲನದಲ್ಲಿರಿಸುವುದು ಇದರ ಮುಖ್ಯ ಉದ್ದೇಶ.
ಹಾಗಾದರೆ ರೇನ್...
ರಸ್ತೆಯಲ್ಲಿ ಮಹಿಳಾ ಕುಸ್ತಿಪಟುಗಳನ್ನು ಎಳೆದೊಯ್ದ ಪೊಲೀಸರು: ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗುತ್ತಿದೆ ಎಂದ ಸಾಕ್ಷಿ ಮಲಿಕ್
ಭಾರತದ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಕುಸ್ತಿಪಟುಗಳು ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಹೊಸದಾಗಿ ನಿರ್ಮಿಸಲಾದ ಸಂಸತ್ ಭವನದ ಕಡೆ ಮೆರವಣಿಗೆಗೆ ಯತ್ನಿಸಿದ ಕುಸ್ತಿಪಟುಗಳನ್ನು ಪೊಲೀಸರು ಭಾನುವಾರ ಬಂಧಿಸಿದರು.
ಒಲಿಂಪಿಕ್...
ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ
ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ಮೇ ತಿಂಗಳ ಅಂತ್ಯಕ್ಕೆ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 31, ಜೂನ್ 1ರಂದು ದಕ್ಷಿಣ...
ಸಿದ್ದರಾಮಯ್ಯ ಸಂಪುಟದ ಖಾತೆ ಹಂಚಿಕೆ: ಅಸಮಾಧಾನ ಶಮನ
ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒಳಗೊಂಡು 34 ಮಂದಿಗೆ ವಿವಿಧ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು,...
ಕೆನರಾ ಬ್ಯಾಂಕ್ ನಲ್ಲಿ ಕೆಲಸ ಖಾಲಿ ಇದೆ: ಅರ್ಜಿ ಸಲ್ಲಿಸಲು ಇಂದೇ ಕೊನೆ ದಿನ
ಸಾರ್ವಜನಿಕ ವಲಯದ ಪ್ರಮುಖ ಬ್ಯಾಂಕ್ ಆದ ಕೆನರಾ ಬ್ಯಾಂಕ್ ನಲ್ಲಿ ಅನೇಕ ಫೈನಾನ್ಸಿಯಲ್ ಲಿಟರಸಿ ಕೌನ್ಸೆಲರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಮೇ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು...
ಮೊರಾರ್ಜಿ ದೇಸಾಯಿ ಪಿಯು ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ನೇಮಕ: ಅರ್ಜಿ ಆಹ್ವಾನ
ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿಯಲ್ಲಿ ಕಾರ್ಯನಿರ್ವಹಿಸುವ, ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಕಲ್ಲಿಯಲ್ಲಿ ಅಗತ್ಯ ಇರುವ ಈ ಕೆಳಗಿನ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚಿಸಲಾಗಿದೆ. ಆಸಕ್ತರು ಅರ್ಹತೆ...
ಇಂದು ಐಪಿಎಲ್ 2023ಕ್ಕೆ ತೆರೆ: ಗ್ರ್ಯಾಂಡ್ ಆಗಿ ನಡೆಯಲಿರುವ ಸಮಾರೋಪ ಸಮಾರಂಭ
16ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಅಂತಿಮ ಘಟ್ಟಕ್ಕೆ ಬಂದು ನಿಂತಿದೆ. ಇನ್ನು ಉಳಿದಿರುವುದು ಕೇವಲ ಒಂದು ಪಂದ್ಯ ಮಾತ್ರ. ಶುಕ್ರವಾರ ನಡೆದ ಕ್ವಾಲಿಫೈಯರ್-2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು...