Saval
ಬಿಸಿಸಿಐ ವಿರುದ್ಧ ತಪ್ಪು ಗ್ರಹಿಕೆಯ ಅರ್ಜಿ ಸಲ್ಲಿಕೆ: ಲಲಿತ್ ಮೋದಿಗೆ ₹1 ಲಕ್ಷ ದಂಡ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ವಿರುದ್ಧ ತಪ್ಪುಗ್ರಹಿಕೆಯ ಅರ್ಜಿ ಸಲ್ಲಿಸಿದ್ದಕ್ಕಾಗಿ ಇಂಡಿಯನ್ ಪ್ರೀಮಿಯರ್ ಲೀಗ್ ಮಾಜಿ ಮುಖ್ಯಸ್ಥ ಲಲಿತ್ ಮೋದಿಗೆ ಬಾಂಬೆ ಹೈಕೋರ್ಟ್ ಈಚೆಗೆ ₹1 ಲಕ್ಷ ದಂಡ ವಿಧಿಸಿದೆ.
2009ರಲ್ಲಿ ಐಪಿಎಲ್‌ಗೆ...
ಇದು ಮಿನಿ-ಹಿಂದೂಸ್ಥಾನ ಆಗಿ ಗೋಚರಿಸುತ್ತಿದೆ: ಕುವೈಟ್ ನಲ್ಲಿ ಮೋದಿ ಸಂತಸ
ಕುವೈತ್: ಪ್ರಧಾನಿ ನರೇಂದ್ರ ಮೋದಿ ಅವರು ಕುವೈಟ್ ಪ್ರವಾಸದಲ್ಲಿದ್ದು ಶನಿವಾರ(ಡಿ21) ‘ಹಲಾ ಮೋದಿ’ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ”ಮಧ್ಯಪ್ರಾಚ್ಯ ರಾಷ್ಟ್ರದಲ್ಲಿ ಭಾರತದ ಜನರ ವೈವಿಧ್ಯತೆಯನ್ನು ನೋಡಲು ನನಗೆ ಸಂತೋಷವಾಗಿದೆ ಮತ್ತು ಇದು ಮಿನಿ-ಹಿಂದೂಸ್ಥಾನ ಆಗಿ...
ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಬಂಧನ ವಿಚಾರ ಸಿಬಿಐ ತನಿಖೆಗೆ ಆಗ್ರಹ: ಆರ್.ಅಶೋಕ್
ಬೆಂಗಳೂರು: ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ಮಣಿದ ಸರ್ಕಾರ...
ಪಂಜಾಬ್: ಬಹುಮಹಡಿ ಕಟ್ಟಡ ಕುಸಿತ- ಹಲವರು ಸಿಲುಕಿರುವ ಶಂಕೆ
ಮೊಹಾಲಿ: ಪಂಜಾಬ್ ನ ಮೊಹಾಲಿ ಜಿಲ್ಲೆಯ ಸೊಹಾನಾ ಗ್ರಾಮದಲ್ಲಿ ಬಹುಮಹಡಿ ಕಟ್ಟಡ ಕುಸಿದಿದ್ದು ಹಲವರು ಅವಶೇಷಗಳಡಿಯಲ್ಲಿ ಸಿಲುಕಿದ್ದಾರೆ ಎಂದು ಅಧಿಕಾರಿಗಳು ಶನಿವಾರ (ಡಿ21)ತಿಳಿಸಿದ್ದಾರೆ.
ಜಿಲ್ಲಾಡಳಿತ ರಕ್ಷಣ ಕಾರ್ಯಾಚರಣೆ ಆರಂಭಿಸಿದ್ದು, ಕಾರ್ಯಾಚರಣೆಯಲ್ಲಿ ಯಂತ್ರಗಳನ್ನು ಬಳಸಿಕೊಳ್ಳಲಾಗಿದ್ದು, ಅಗ್ನಿಶಾಮಕ...
ಫಲಪುಷ್ಪ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ
ಮೈಸೂರು: ಇಂದು ಮೈಸೂರು ಅರಮನೆ ಮಂಡಳಿ ವತಿಯಿಂದ ಅರಮನೆ ಆವರಣದಲ್ಲಿ ಆಯೋಜಿಸಲಾಗಿದ್ದ “ಅರಮನೆ ಫಲಪುಷ್ಪ ಪ್ರದರ್ಶನ-2024” ಕಾರ್ಯಕ್ರಮ, ಛಾಯಾಚಿತ್ರ ಪ್ರದರ್ಶನ, ಬೊಂಬೆ ಮನೆ ಹಾಗೂ ಕುಸ್ತಿ ಪಂದ್ಯಾವಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವರು...
KKRDB ಸಹಯೋಗದಲ್ಲಿ ಕಲ್ಬುರ್ಗಿಯಲ್ಲಿ ನೂತನ 371 ಹಾಸಿಗೆ ಸಾಮರ್ಥ್ಯದ ಹೃದ್ರೋಗ ಆಸ್ಪತ್ರೆ ಸಿ.ಎಂ ಸಿದ್ದರಾಮಯ್ಯ...
ಬೆಂಗಳೂರು : ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ...
ನವೀನ್ ಶಂಕರ್ ನಟನೆಯ ‘ನೋಡಿದವರು ಏನಂತಾರೆ’ ಟೀಸರ್ ಬಿಡುಗಡೆ
ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ನವೀನ್ ಶಂಕರ್. ಅವರು ಭಿನ್ನ ಸಿನಿಮಾಗಳನ್ನು, ಕತೆಗಳನ್ನು ಆಯ್ದುಕೊಂಡು ಪರಿಪೂರ್ಣ ನಟನಾಗಿ ಬೆಳೆಯುವ ಹಾದಿಯಲ್ಲಿದ್ದಾರೆ. ‘ಗುಲ್ಟು’, ‘ಧರಣಿ ಮಂಡಲ ಮಧ್ಯದೊಳಗೆ’ ಆ ಬಳಿಕ ‘ಹೊಯ್ಸಳ’ ಸಿನಿಮಾದಲ್ಲಿ ವಿಲನ್...
ಇಂದಿನಿಂದ ಹೈಕೋರ್ಟ್ ಗೆ ಚಳಿಗಾಲದ ರಜೆ, ಜ.6ಕ್ಕೆ ಕಲಾಪ ಪುನಾರಂಭ; ಮೂರು ದಿನ ನಡೆಯಲಿರುವ...
ಕರ್ನಾಟಕ ಹೈಕೋರ್ಟ್‌ಗೆ ಶನಿವಾರ, ಡಿ.21ರಿಂದ ಆರಂಭಿಸಿ ಡಿಸೆಂಬರ್ 31ರವರೆಗೆ ಚಳಿಗಾಲದ ರಜೆ ಇರಲಿದೆ. ಮಾರನೆಯ ದಿನ ಹೊಸ ವರ್ಷದ ಮೊದಲ ದಿನ ರಜೆ ಇರಲಿದ್ದು, ಅಧಿಕೃತವಾಗಿ ಹೈಕೋರ್ಟ್ ಕಲಾಪವು ಜನವರಿ 6ರಿಂದ ಪುನಾರಂಭವಾಗಲಿದೆ.
ಹೊಸ...
ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್ ಗೆ ಬಿಬಿಎಂಪಿ ನೋಟಿಸ್
ಬೆಂಗಳೂರು: ಬೆಂಗಳೂರಿನಲ್ಲಿರುವ ವಿರಾಟ್ ಕೊಹ್ಲಿ ಸಹ ಮಾಲೀಕತ್ವದ ಬಾರ್ ಅಂಡ್ ರೆಸ್ಟೋರೆಂಟ್‌ಗೆ ಬಿಬಿಎಂಪಿಯಿಂದ ನೋಟಿಸ್ ಜಾರಿಯಾಗಿದೆ.
ಕ್ರಿಕೆಟರ್ ವಿರಾಟ್ ಕೊಹ್ಲಿ ಫ್ರಾಂಚೈಸ್ ಪಡೆದಿರುವ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಮುಂಭಾಗದ ಒನ್8 ಕಮ್ಯೂನ್ ಬಾರ್ ಅಂಡ್...
ಪೊಲೀಸರ ನಡವಳಿಕೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು: ಸಿ.ಟಿ. ರವಿ
ಬೆಂಗಳೂರು: ʼಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರನ್ನು ನಿಂದಿಸಿದ್ದೇನೆ ಎಂಬ ಆರೋಪದಡಿ ನನ್ನನ್ನು ಬಂಧನ ಮಾಡಿರುವುದು ಮತ್ತು ನಂತರದಲ್ಲಿ ನಿಗೂಢವಾಗಿ ನಡೆದುಕೊಂಡಿರುವ ಪೊಲೀಸರ ನಡವಳಿಕೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ವಿಧಾನ ಪರಿಷತ್‌ನ...