Saval
ನಾಳೆಯಿಂದ 3 ದಿನ ರಾಜ್ಯದ ಹಲವೆಡೆ ಮಳೆ – ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ನಾಳೆಯಿಂದ 3 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಳೆ ಹಿನ್ನೆಲೆ ನಾಳೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ನಾಳೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ,...
ವಿಶ್ವಕಪ್ ಗೆದ್ದ ವನಿತೆಯರಿಗೆ ಸಿಕ್ಕಿದ್ದು, ಬರೋಬ್ಬರಿ 90 ಕೋಟಿ ಬಹುಮಾನ..!
ಮುಂಬೈ : 2025ನೇ ಸಾಲಿನಲ್ಲಿ ಚೊಚ್ಚಲ ಮಹಿಳಾ ಕ್ರಿಕೆಟ್ ವಿಶ್ವಕಪ್ ಗೆಲ್ಲುವ ಮೂಲಕ ಭಾರತೀಯ ಮಹಿಳಾ ತಂಡ 47 ವರ್ಷಗಳ ಪ್ರಶಸ್ತಿ ಬರವನ್ನ ನೀಗಿಸಿಕೊಂಡಿದೆ. ಇದರೊಂದಿಗೆ 90 ಕೋಟಿ ರೂಪಾಯಿ ಬಹುಮಾನವನ್ನೂ ಬಾಚಿಕೊಂಡಿದೆ.
ಚೊಚ್ಚಲ...
ಅಪ್ರಾಪ್ತೆ ಗರ್ಭಿಣಿ – ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ..!
ಮೈಸೂರು : ಅಪ್ರಾಪ್ತ ವಿದ್ಯಾರ್ಥಿನಿ ಗರ್ಭಿಣಿ ಮಾಡಿದ ಸುಳ್ಳು ಆರೋಪಕ್ಕೆ ಹೆದರಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ವಿದ್ಯಾರ್ಥಿ ಗರ್ಭಿಣಿ ಆಗುವುದಕ್ಕೆ ಆಕೆಯ ಶಾಲೆಯ ದೈಹಿಕ ಶಿಕ್ಷಕ ಕಾರಣ ಎಂದು ಹೇಳಲಾಗಿದೆ.
ಆದರೂ...
ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ, ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳ್ತೀನಿ – ಲಕ್ಷ್ಮೀ...
ಉಡುಪಿ : ಅಕ್ಕನ ಸ್ಥಾನದಲ್ಲಿ ನಿಂತು ಪ್ರತಾಪ್ ಸಿಂಹ ಮತ್ತು ಪ್ರದೀಪ್ ಈಶ್ವರ್‌ಗೆ ಕಿವಿಮಾತು ಹೇಳುತ್ತೇನೆ ಎಂದು ಕೀಳುಮಟ್ಟದ ಭಾಷೆ ಪ್ರಯೋಗಿಸಿ ಜಗಳವಾಡದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಲಹೆ ನೀಡಿದರು.
ಉಡುಪಿಯಲ್ಲಿ ಮಾತನಾಡಿದ ಸಚಿವೆ,...
ಕದನ ವಿರಾಮಕ್ಕೆ ಪಾಕಿಸ್ತಾನ, ಅಫ್ಘಾನಿಸ್ತಾನ ಸಮ್ಮತಿ
ಇಸ್ತಾನ್ಬುಲ್ : ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ಅಂತೂ ಒಂದು ಒಪ್ಪಂದಕ್ಕೆ ಬಂದಿವೆ. ಕದನ ವಿರಾಮಕ್ಕೆ ಎರಡೂ ದೇಶಗಳು ಒಪ್ಪಿಗೆ ನೀಡಿವೆ.ಈ ಕುರಿತು ಟರ್ಕಿ ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ. ಮುಂದಿನ ಸುತ್ತಿನ ಮಾತುಕತೆ...
ಶಬರಿಮಲೆ ಚಿನ್ನ ನಾಪತ್ತೆ ಕೇಸ್ – ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್...
ತಿರುವನಂತಪುರಂ : ಶಬರಿಮಲೆ ದೇವಸ್ಥಾನದಿಂದ ಚಿನ್ನ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವಸ್ಥಾನದ ಮಾಜಿ ಕಾರ್ಯನಿರ್ವಾಹಕ ಅಧಿಕಾರಿ ಸುಧೀಶ್ ಕುಮಾರ್‌ರನ್ನು ಎಸ್‌ಐಟಿ ಬಂಧಿಸಿದೆ.
ಪ್ರಮುಖ ಆರೋಪಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಬಂಧನದ ಕೆಲವು...
ಡಿಕೆಶಿಗೆ ಸಿಎಂ ಆಗುವ ಅರ್ಹತೆ ಇದೆ – ಡಿಸಿಎಂ ಪರ ಎಂ.ಸಿ ಸುಧಾಕರ್ ಬ್ಯಾಟಿಂಗ್
ಚಿಕ್ಕಬಳ್ಳಾಪುರ : ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್ ಹೇಳಿದರು.
ರಾಜ್ಯದಲ್ಲಿ ನವೆಂಬರ್‌ನಲ್ಲಿ ಕ್ರಾಂತಿ ಚರ್ಚೆ ವಿಚಾರಕ್ಕೆ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿ, ಯಾವ...
ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ – ನಿತೀಶ್ ಕುಮಾರ್
ಪಾಟ್ನಾ : ನಮ್ಮ ಸರ್ಕಾರದ ಆಳ್ವಿಕೆಯಲ್ಲಿ ಅಭಿವೃದ್ಧಿಯ ವೇಗ ಬಹಳಷ್ಟು ಹೆಚ್ಚಾಗಿದೆ. ಎನ್‌ಡಿಎ ಮಾತ್ರ ರಾಜ್ಯವನ್ನು ಅಭಿವೃದ್ಧಿಪಡಿಸಬಹುದು. ಹೀಗಾಗಿ ಎನ್‌ಡಿಎಗೆ ಮತ ಚಲಾಯಿಸುವ ಮೂಲಕ ಮತ್ತೊಂದು ಅವಕಾಶ ನೀಡುವಂತೆ ಮುಖ್ಯಮಂತ್ರಿ ನಿತೀಶ್ ಕುಮಾರ್...
ತೀವ್ರ ಬಡತನ ನಿರ್ಮೂಲನೆ ಮಾಡಿದ ಮೊದಲ ರಾಜ್ಯ ಕೇರಳ – ಪಿಣರಾಯಿ ವಿಜಯನ್
ನವದೆಹಲಿ/ತಿರುವನಂತಪುರಂ : ಕೇರಳ ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯವಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಘೋಷಿಸಿದರು. ಕೇರಳ ‘ಪಿರವಿ’ ಅಥವಾ ರಾಜ್ಯ ರಚನೆಯ ದಿನದಂದು ಕರೆಯಲಾದ ವಿಶೇಷ ಅಧಿವೇಶನದಲ್ಲಿ...
ಇಬ್ಬರನ್ನು ಬಲಿ ಪಡೆದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ..!
ಚಿಕ್ಕಮಗಳೂರು : ಶೃಂಗೇರಿಯ ಕೆರೆಮನೆ ಗ್ರಾಮದಲ್ಲಿ ಕಾಡಿಗೆ ಸೊಪ್ಪು ತರಲು ಹೋಗಿದ್ದವರನ್ನು ಬಲಿ ಪಡೆದಿದ್ದ ಪುಂಡಾನೆ ಸೆರೆಗೆ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ದುಬಾರೆ, ಹಾರಂಗಿ ಆನೆ ಶಿಬಿರದ ಸಾಕಾನೆಗಳಿಂದ ಕಾಡಾನೆ ಸೆರೆ ಕಾರ್ಯಾಚರಣೆಗೆ...





















